Monday, May 4, 2026
Monday, May 4, 2026

Protest in Shivamogga ಖಾಸಗಿ ನರ್ಸಿಂಗ್ ಕಾಲೇಜಿನಲ್ಲಿ ಮೂಲಸೌಕರ್ಯ ಕೊರತೆ:ವಿದ್ಯಾರ್ಥಿಗಳಿಂದ ಪ್ರತಿಭಟನೆ

Date:

Protest in Shivamogga ಶಿವಮೊಗ್ಗ ಜಿ. ಜೆ. ಸೂರ್ಯ ಕಾಲೇಜ್ ಆಫ್ ನರ್ಸಿಂಗ್ ನಲ್ಲಿ ಮೂಲಸೌಕರ್ಯ ಕಲ್ಪಿಸುವಂತೆ ಆಗ್ರಹಿಸಿ ಐಎನ್ ಟಿಯುಸಿ ವಿದ್ಯಾರ್ಥಿ ಘಟಕದ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿ ಜಿಲ್ಲಾಡಳಿತಕ್ಕೆ ಮನವಿ ನೀಡಲಾಯಿತು.

ಕಾಲೇಜಿನಲ್ಲಿ ಮೂಲ ಸೌಲಭ್ಯಗಳು ಇಲ್ಲದ ಕಾರಣ ವಿದ್ಯಾರ್ಥಿಗಳು ಪರದಾಡುವಂತಾಗಿದೆ. ಪಾಠ ಮಾಡಲು ಶಿಕ್ಷಕರ ಕೊರತೆ ಇದೆ. ಸಹಪಠ್ಯ ಚಟುವಟಿಕೆಗಳು ಇಲ್ಲವಾಗಿವೆ.

ವಿಶ್ವವಿದ್ಯಾಲಯದ ನಿಗದಿ ಮಾಡಿರುವುದಕ್ಕಿಂತ ಹೆಚ್ಚಿನ ಶುಲ್ಕ ವಸೂಲಿ ಮಾಡಲಾಗುತ್ತಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ಹೊರ ಹಾಕಿದ್ದಾರೆ.

Protest in Shivamogga ವಿದ್ಯಾರ್ಥಿಗಳ ಭವಿಷ್ಯದ ಹಿತದೃಷ್ಟಿಯಿಂದ ಜಿಲ್ಲಾಡಳಿತ ಈ ಬಗ್ಗೆ ಗಮನಹರಿಸಿ ಕಾಲೇಜಿನ ಅವ್ಯವಸ್ಥೆ ಸರಿಪಡಿಸಬೇಕು. ಆಡಳಿತ ಮಂಡಳಿ ಬದಲಿಸಬೇಕು. ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ವಿದ್ಯಾರ್ಥಿಗಳು ಮನವಿ ಮಾಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...