Sunday, August 2, 2026
Sunday, August 2, 2026

Legislative Session ಸದನದಿಂದ ಅಮಾನತುಗೊಳಿಸಿದ್ದನ್ನು ಖಂಡಿಸಿ ಬಿಜೆಪಿ ಸದಸ್ಯರ ಧರಣಿ

Date:

Legislativ Session ವಿಧಾನ ಸಭಾ ಕಲಾಪದಿಂದ ಬಿಜೆಪಿ ಸದಸ್ಯರನ್ನು ಅಮಾನತುಗೊಳಿಸಿರುವ ಸಭಾಧ್ಯಕ್ಷರ ಅಸಂವಿಧಾನಿಕ ನಡೆಯನ್ನು ಖಂಡಿಸಿ ಹಾಗೂ ಪ್ರತಿಪಕ್ಷದ ಧ್ವನಿಯನ್ನು ಅಡಗಿಸುವ ಕಾಂಗ್ರೆಸ್‌ ಷಡ್ಯಂತ್ರವನ್ನು ಖಂಡಿಸಿ ಇಂದು ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಧರಣಿ ನಡೆಯಿತು.

Legislative Session ಈ ಸಂದರ್ಭದಲ್ಲಿ ನಿಕಟಪೂರ್ವ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಎಸ್.‌ ಬೊಮ್ಮಾಯಿ, ಮಾಜಿ ಸಚಿವರು, ಶಾಸಕರು, ಪರಿಷತ್‌ ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...