Thursday, June 18, 2026
Thursday, June 18, 2026

Activists Protest in Kuvempu University ಕುವೆಂಪು ವಿವಿ ಘಟಿಕೋತ್ಸವದ ನಡುವೆಯೇ ವಿದ್ಯಾರ್ಥಿಗಳ ಪ್ರತಿಭಟನೆ

Date:

Activists Protest in Kuvempu University ಕುವೆಂಪು ವಿಶ್ವವಿದ್ಯಾಲಯದಲ್ಲಿ 33ನೇ ಘಟಿಕೋತ್ಸವ ನಡೆಯುತ್ತಿದ್ದಾಗಲೇ ಎನ್.ಎಸ್.ಯು.ಐ. ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

ಘಟಿಕೋತ್ಸವ ನಡೆಯುತ್ತಿದ್ದ ಸಭಾಂಗಣದಲ್ಲಿಯೇ ಪ್ರತಿಭಟನೆ ನಡೆಸಿರುವ ಕಾರ್ಯಕರ್ತರು ರಾಜ್ಯಪಾಲರ ಭಾಷಣದ ನಡುವೆಯೇ ದಿಕ್ಕಾರ ಕೂಗಿದರು.

ವಿಶ್ವವಿದ್ಯಾಲಯದಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಆರೋಪಿಸಿ ಕುವೆಂಪು ವಿವಿ ವಿಸಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

Activists Protest in Kuvempu University ಭಾಷಣ ಮುಗಿಸುತ್ತಿದ್ದಂತೆ ಧಿಕ್ಕಾರ ಕೂಗಿದವರು ಬಂದು ನನ್ನ ಬಳಿ ಮಾತನಾಡಲಿ,ಅವರ ಸಮಸ್ಯೆ ಬಗೆಹರಿಸುವ ಪ್ರಯತ್ನ ಮಾಡುತ್ತೆನೆ ಎಂದು ರಾಜ್ಯಪಾಲರು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...