Monday, August 3, 2026
Monday, August 3, 2026

Cannabis Supply ಗಾಂಜಾ ಪೂರೈಕೆ ಆರೋಪದ ಮೇಲೆ ಯುವಕನ ಸೆರೆ

Date:

Cannabis Supply ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆಯಲ್ಲಿ ಕೈದಿಯೊಬ್ಬನಿಗೆ ಗಾಂಜಾ ಪೂರೈಕೆ ಆರೋಪ ಯುವಕನ ಪೋಲಿಸರು ವಶಕ್ಕೆ ಪಡೆದಿದ್ದಾರೆ.

ಅನಾರೋಗ್ಯ ಹಿನ್ನೆಲೆ ಹೆಚ್ಚಿನ ಚಿಕಿತ್ಸೆಗಾಗಿ ಕೇಂದ್ರ ಕಾರಾಗೃಹದ ಮೂವರು ಕೈದಿಗಳು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಮೆಗ್ಗಾನ್‌ ಆಸ್ಪತ್ರೆಯಲ್ಲಿ ಜನ ಸಂದಣಿ ಹೆಚ್ಚಿದ್ದಾಗ ಕೈದಿಯ ಸಮೀಪಕ್ಕೆ ತೆರಳಿ ಜಲೀಲ್‌ ಎಂಬುವವರು ಗಾಂಜಾ ಪೂರೈಕೆ ಮಾಡಲು ಮುಂದಾಗಿದ್ದರು.

Cannabis Supply ಈ ವೇಳೆ ಗಮನಿಸಿದ ಡಿಎಆರ್‌ ಸಿಬ್ಬಂದಿ ಆತನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದರು.
ಜಲೀಲ್‌ನನ್ನು ಕೂಡಲೆ ದೊಡ್ಡಪೇಟೆ ಠಾಣೆಗೆ ಕರೆದೊಯ್ದು ವಿಚಾರಣೆ ಒಪ್ಪಿಸಲಾಯಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...