Monday, September 21, 2026
Monday, September 21, 2026

Lokayukta Raid in Shivamogga ಶಿವಮೊಗ್ಗದಲ್ಲಿ ಲೋಕಾಯುಕ್ತ ದಾಳಿ: ಶಿರಸ್ತೆದಾರ್ ಬಂಧನ

Date:

Lokayukta Raid in Shivamogga ಶಿವಮೊಗ್ಗ ತಾಲೂಕು ಕಛೇರಿ ಮೇಲೆ ಲೋಕಾಯುಕ್ತ ದಾಳಿ ನಡೆಸಿದರು.

ಶಿವಮೊಗ್ಗ ತಾಲೂಕು ಕಚೇರಿಯ ಹಕ್ಕು ದಾಖಲೆ ಶಾಖೆಯ ಶಿರಸ್ತೇದಾರ್ ಆದ ಅರುಣ್ ಕುಮಾರ್.
1.5 ಲಕ್ಷ ರೂ. ಲಂಚ ಸ್ವೀಕರಿಸುವ ವೇಳೆಯೇ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಅರುಣ್ ಕುಮಾರ್
ಶಿವಮೊಗ್ಗ ಜಿಲ್ಲಾ ಕಂದಾಯ ನೌಕರರ ಸಂಘದ ಅಧ್ಯಕ್ಷರೂ ಆಗಿದ್ದಾರೆ.

ಮನೆಯ ಖಾತೆ ಬದಲಾವಣೆಗೆ 3 ಲಕ್ಷ ರೂ. ಡಿಮ್ಯಾಂಡ್ ಇಟ್ಟಿದ್ದು ಹನುಮಂತ ಆರ್ ಬನ್ನಿಕೋಡು ಎಂಬುವವರು ಈ ಸಂಬಂಧ ಲೋಕಾಯುಕ್ತಕ್ಕೆ ದೂರು ನೀಡಿದ್ದರು.

Lokayukta Raid in Shivamogga 1.5 ಲಕ್ಷ ರೂ ಅಡ್ವಾನ್ಸ್ ಹಣ ಸ್ವೀಕರಿಸುವಾಗ ಲೋಕಾಯುಕ್ತ ಚಿತ್ರದುರ್ಗ ಎಸ್ಪಿ ವಾಸುದೇವ್, ಶಿವಮೊಗ್ಗ ಡಿವೈಎಸ್ಪಿ ಉಮೇಶ್ ಈಶ್ವರ್ ನಾಯ್ಕ್ ನೇತೃತ್ವದಲ್ಲಿ ಅಧಿಕಾರಿಗಳು ದಾಳಿ ನಡೆಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...