Sunday, August 2, 2026
Sunday, August 2, 2026

Rain Effects ರಿಪ್ಪನ್ ಪೇಟೆ 9 ನೇ ಮೈಲಿಕಲ್ಲಿನ ಬಳಿ ಮಳೆಗೆ ಭಾರಿಮರ ಬಿದ್ದು ಸಂಚಾರ ಅಸ್ತವ್ಯಸ್ಯ

Date:

Rain Effects ರಿಪ್ಪನ್‌ಪೇಟೆ ಸಮೀಪದ 9ನೇ ಮೈಲಿಕಲ್ಲು ಬಳಿ ಭಾರಿ ಗಾಳಿ ಮಳೆಗೆ ಬೃಹತ್ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದ ಪರಿಣಾಮ ಸಂಚಾರ ಅಸ್ತವ್ಯಸ್ತವಾಗಿದೆ.

9ನೇ ಮೈಲಿಕಲ್ಲು ಬಳಿಯಲ್ಲಿ ಭಾರಿ ಗಾಳಿ ಮಳೆಗೆ ಬೃಹತ್ ಜಂಬೆ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದಿದ್ದು ರಿಪ್ಪನ್‌ಪೇಟೆ – ಆಯನೂರು ಮಾರ್ಗ ಸಂಪೂರ್ಣವಾಗಿ ಕಡಿತಗೊಂಡಿದ್ದು ಪರ್ಯಾಯ ಮಾರ್ಗದಲ್ಲಿ ಸಂಚರಿಸಬೇಕಾಗಿದೆ.

ಸ್ಥಳಕ್ಕೆ ಪಿಎಸ್ ಐ ಪ್ರವೀಣ್ ಹಾಗೂ ಸಿಬ್ಬಂದಿಗಳು ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿಗಳು ಮರ ತೆರವು ಕಾರ್ಯಾಚರಣೆ ನಡೆಸಲಾಯಿತು.

Rain Effects ರಿಪ್ಪನ್‌ಪೇಟೆ – 9 ನೇ ಮೈಲಿಕಲ್ಲು – ಬಸವಾಪುರ – 5 ಎಮ್ ಎಸ್ – ಆಯನೂರು ಮೂಲಕ ಪರ್ಯಾಯ ವ್ಯವಸ್ಥೆ ಮಾಡಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...

D.K.Sivakumar ರಾಜ್ಯದಲ್ಲಿ 70.000 ಕ್ಕೂ ಹೆಚ್ಚು ಸರ್ಕಾರಿ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಆರಂಭ – ಡಿ.ಕೆ.ಶಿವಕುಮಾರ್

D.K.Sivakumar ರಾಜ್ಯದಲ್ಲಿ ಇದೇ ಮೊದಲ ಬಾರಿಗೆ 70 ಸಾವಿರಕ್ಕೂ ಹೆಚ್ಚು ಸರ್ಕಾರಿ...