Wednesday, September 16, 2026
Wednesday, September 16, 2026

S. N. Channabasappa ಶಾಸಕ ಚೆನ್ನಿ ಅವರಿಂದ ನೂತನ ಮಹಿಳಾ ಕಾಲೇಜಿನ ಕಟ್ಟಡಕ್ಕೆ ಸ್ಥಳ ಪರಿಶೀಲನೆ

Date:

S. N. Channabasappa ಶಿವಮೊಗ್ಗ ನಗರದ ಶಾಸಕರಾದ ಎಸ್ .ಎನ್ ಚನ್ನಬಸಪ್ಪ ಅವರು ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ನೂತನ ಕಟ್ಟಡಕ್ಕಾಗಿ ಸ್ಥಳ ಪರಿಶೀಲನೆ ನಡೆಸಿ ಹಾಗೂ ಇದರ ಕುರಿತು ಜಿಲ್ಲಾಧಿಕಾರಿಗಳಾದ ಡಾ. ಆರ್.ಸೆಲ್ವಮಣಿ ನೇತೃತ್ವದಲ್ಲಿ ಚರ್ಚೆಯನ್ನು ನಡೆಸಿದರು.

S. N. Channabasappa ಈ ಸಂದರ್ಭದಲ್ಲಿ ಪ್ರಾದೇಶಿಕ ಜಂಟಿ ನಿರ್ದೇಶಕರು (ಕಾಲೇಜು ಶಿಕ್ಷಣ ಇಲಾಖೆ) ವಿಷ್ಣುಮೂರ್ತಿ,DDPU,NAAC ಸ್ಪೆಷಲ್ ಆಫೀಸರ್ ವಿಜಯಕುಮಾರ್, ಸ್ಥಳೀಯ ಮಹಾನಗರಪಾಲಿಕೆಯ ಸದಸ್ಯರಾದ ಸುರೇಖಾ ಮುರಳೀಧರ್, ಮಹಿಳಾ ಕಾಲೇಜಿನ ಪ್ರಾಂಶುಪಾಲರಾದ ಯು.ಎಸ್. ರಾಜಕುಮಾರ್ ಮತ್ತು ಸಿಬ್ಬಂಧಿಗಳು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...