Tuesday, February 3, 2026
Tuesday, February 3, 2026

Araga Jnanendra ಕಾಂಗ್ರೆಸ್ ಸರ್ಕಾರ ತಾನಾಗೇ ಬೀಳಲಿದೆ,ಬಿಜೆಪಿ ಪ್ಲಾನ್ ಅಗತ್ಯವೇ ಇಲ್ಲ -ಆರಗ ಜ್ಞಾನೇಂದ್ರ

Date:

Araga Jnanendra ಕಾಂಗ್ರೆಸ್ ಸರ್ಕಾರವನ್ನು ಬೀಳಿಸಲು ಬಿಜೆಪಿ ಪ್ಲಾನ್ ಮಾಡುವ ಅವಶ್ಯಕತೆ ಇಲ್ಲ ಅವರಾಗಿಯೇ ಬೀಳುತ್ತಾರೆ. 135 ಸೀಟ್ ಬಂದಿದೆ ಎಂಬ ಮದದಿಂದ ಆ ಸರ್ಕಾರ ಕೆಲಸ ಮಾಡುತ್ತಿದೆ. ಬಜೆಟ್ ನಲ್ಲಿ 37 ಕಡೆ ಹಿಂದಿನ ಬಿಜೆಪಿ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಬೈದಿದ್ದಾರೆ. ಕೇಂದ್ರ ಸರ್ಕಾರ ಹಾಗೂ ಹಿಂದಿನ ಬಿಜೆಪಿ ಸರ್ಕಾರ ಎಷ್ಟು ಒಳ್ಳೆಯದನ್ನ ಮಾಡಿದೆ ಎಂದು ಎಲ್ಲರಿಗೂ ಗೊತ್ತಿದೆ ಎಂದು ಮಾಜಿ ಗೃಹಸಚಿವ ಆರಗ ಜ್ಞಾನೇಂದ್ರ ಹೇಳಿದರು.

ಸೋಮವಾರ ತುಂಗಾ ನದಿಗೆ ಬಾಗಿನ ಅರ್ಪಿಸಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು ಇತ್ತೀಚಿಗೆ ಅವರ ಮುಖಂಡರಾದ ಬಿ ಕೆ ಹರಿಪ್ರಸಾದ್ ಅವರೇ ಕಾಂಗ್ರೆಸ್ ವಿರುದ್ಧ ಮಾತನಾಡಿದ್ದಾರೆ ಮುಂದಿನ ದಿನಗಳಲ್ಲಿ ಆ ರೀತಿಯಾದ ಕೂಗು ಜಾಸ್ತಿ ಆಗಲಿದೆ. ಕಾಂಗ್ರೆಸ್ ಸರ್ಕಾರ ಬಿದ್ದು ಹೋಗಲಿದೆ ಎಂದರು.

Araga Jnanendra ಮಣಿಪುರದ ವಿಚಾರ ಮಾತನಾಡಿ ಸರ್ಕಾರ ಎಲ್ಲಾ ರೀತಿಯಲ್ಲಿ ಕ್ರಮ ತೆಗೆದುಕೊಳ್ಳುತ್ತಿದೆ. ಜನರನ್ನು ಕೊಲ್ಲುವ ಸ್ಥಿತಿಗೆ ಹೋಗದೆ ಅತ್ಯಂತ ಶಾಂತಿ ರೀತಿಯಲ್ಲಿ ಪರಿಹಾರ ಮಾಡುವಂತ ಕೆಲಸ ಆಗುತ್ತಿದೆ. ಬೇರೆ ಬೇರೆ ಶಕ್ತಿ ಅದರ ಹಿಂದೆ ನಿಂತು ಆಟ ಆಡುತ್ತಿವೆ ಸದ್ಯದಲ್ಲೇ ಎಲ್ಲವೂ ಹೊರಬರಲಿದೆ. ಈಗಾಗಲೇ ಪ್ರಧಾನಿ ಗಳು ಕೂಡ ತಿಳಿಸಿದ್ದಾರೆ ಯಾರನ್ನು ಕೂಡ ಬಿಡುವುದಿಲ್ಲ ಎಂದು ಹಾಗಾಗಿ ಸದ್ಯದಲ್ಲೇ ಯಾರ ಕೈವಾಡ ಇದ್ದರೂ ಹೊರಬರಲಿದೆ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...