Monday, February 2, 2026
Monday, February 2, 2026

Mandagadde Forest Zone ಅಕ್ರಮ ಜಿಂಕೆ ಬೇಟೆ:ಅರಣ್ಯ ಸಿಬ್ಬಂದಿಗಳಿಂದ ದುಷ್ಕರ್ಮಿಗಳ ಬಂಧನ

Date:

Mandagadde Forest Zone ತೀರ್ಥಹಳ್ಳಿ ತಾಲೂಕಿನ ಮಂಡಗದ್ದೆ ವಲಯ ವ್ಯಾಪ್ತಿಯ ಕುಳ್ಳುಂಡೆ ಗ್ರಾಮದ ಶೇಡ್ ನಲ್ಲಿ ಅಕ್ರಮವಾಗಿ ಜಿಂಕೆಯನ್ನು ಶಿಕಾರಿ ಮಾಡಿ ಮಾಂಸಕ್ಕಾಗಿ ಕಡಿಯುತ್ತಿರುವ ಸಂದರ್ಭದಲ್ಲಿ
ಮಂಡಗದ್ದೆ ವಲಯ ಅಧಿಕಾರಿ ಆದರ್ಶ ಅವರ ನೇತೃತ್ವದಲ್ಲಿ ಸಿಬ್ಬಂದಿಗಳು ದಾಳಿ ನೆಡೆಸಿರುವ ಘಟನೆ ಮಂಗಳವಾರ ರಾತ್ರಿ ನೆಡೆದಿದೆ.

ದಾಳಿ ವೇಳೆ ಇಬ್ಬರು ಆರೋಪಿಗಳನ್ನು ಬಂಧಿಸಿದ್ದು ಉಳಿದ ಮೂವರು ಆರೋಪಿಗಳು ಪರಾರಿಯಾಗಿದ್ದಾರೆ. ಬಂಧಿತ ಆರೋಪಿಗಳಿಂದ ಜಿಂಕೆ ಮಾಂಸ ಮತ್ತು ಎರಡು ಬೈಕ್ ಗಳನ್ನು ವಶಪಡಿಸಿಕೊಳ್ಳಲಾಗಿದೆ .

Mandagadde Forest Zone ಡಿಸಿಎಫ್ ಶಿವಶಂಕರ್, ಎಸಿಎಫ್ ಪ್ರಕಾಶ್ ಮತ್ತು ಆರ್ ಎಫ್ ಒ ಆದರ್ಶ ಇವರುಗಳ ಮಾರ್ಗದರ್ಶನದಲ್ಲಿ ಉಪವಲಯ ಅರಣ್ಯಾಧಿಕಾರಿ ಸುಹಾಸ್, ಗಸ್ತು ಅರಣ್ಯ ಪಾಲಕರದ ದುರ್ಗಪ್ಪ ಡಿ, ಸಂತೋಷ್ ಕುಮಾರ್ ಮತ್ತು ವಲಯದ ಇತರ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...