Thursday, March 19, 2026
Thursday, March 19, 2026

JCI Shimoga Stars ಜೆಸಿಐ ಶಿವಮೊಗ್ಗ ಸ್ಟಾರ್ಸ್ ನಿಂದ ಕಾರ್ಗಿಲ್ ವಿಜಯೋತ್ಸವ

Date:

JCI Shimoga Stars ಶಿವಮೊಗ್ಗ ನಗರದ ಸೈನಿಕ ಪಾರ್ಕ್ ನಲ್ಲಿ ಜೆಸಿಐ ಶಿವಮೊಗ್ಗ ಸ್ಟಾರ್ಸ್ ಸಂಸ್ಥೆಯಿಂದ ಕಾರ್ಗಿಲ್ ವಿಜಯ್ ದಿವಸ್ ಮತ್ತು ಪಾರ್ಕ್ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.

ಜೆಸಿಐ ಭಾರತ ದಿಂದ ಜ್ಯೂನಿಯರ್ ಜೇಸಿಸ್ ವೀಕ್ ನಿರಂತರ ಕಾರ್ಯಕ್ರಮದಲ್ಲಿ ಮಕ್ಕಳಿಗೆ ಸ್ವಚ್ಛತೆ ಬಗ್ಗೆ ಹರಿವು ಮೂಡಿಸುವ ಕಾರ್ಯಕ್ರಮವು ಒಂದು. ಹಾಗೇ ಕಾರ್ಗಿಲ್ ವಿಜಯ ದಿವಸ್ ಆಚರಣೆ ಪ್ರಯುಕ್ತ ಸೈನಿಕ ಪಾರ್ಕ್ ನಲ್ಲಿ ವಿಜಯ್ ದಿವಸ ಆಚರಣೆಯ ಜೊತೆ ಸ್ವಚ್ಛತಾ ಕಾರ್ಯಕ್ರಮವನ್ನು ಆಯೋಜಿಸಿ, ನಮ್ಮ ತಂಡದ ಜೊತೆ ಗೊ ಗ್ರೀನ್ ಸಂಸ್ಥೆ ಸಹ ಕೈ ಜೋಡಿಸಿದೆ. ಜ್ಯೂನಿಯರ್ ಜೇಸಿಸ್ ವೀಕ್ ನಲ್ಲಿ ವಿದ್ಯಾರ್ಥಿಗಳಿಗೆ ತರಬೇತಿ ಕಾರ್ಯಕ್ರಮ, ಮಕ್ಕಳಿಗೆ ವಿವಿಧ ಸ್ಪರ್ಧಾ ಚಟುವಟಿಕೆ , ಪರಿಸರದ ಬಗ್ಗೆ ಸ್ವಚ್ಛತೆಯ ಬಗ್ಗೆ ಜಾಗೃತಿ ಕಾರ್ಯಕ್ರಮ, ಶಿಕ್ಷಕರಿಗೆ ಸನ್ಮಾನ, ಮತ್ತು ಪ್ರಾಮಾಣಿಕತೆಯ ಬಗ್ಗೆ ಹರಿವು ಮೂಡಿಸುವ ದೃಷ್ಟಿಯಿಂದ ಪ್ರಾಮಾಣಿಕ ವ್ಯಾಪಾರದ ಬಗ್ಗೆ ಕಾರ್ಯಕ್ರಮಗಳನ್ನು ಮಕ್ಕಳಿಗಾಗಿ ಮಾಡಿದೇವೆಂದು, ಜೆಸಿಐ ಶಿವಮೊಗ್ಗ ಸ್ಟಾರ್ಸ್ ನ ಅಧ್ಯಕ್ಷರಾದ ಜೆಸಿ ಅಶ್ವಿನಿ ಚಂದ್ರಶೇಖರ್ ಮಾಹಿತಿ ನೀಡಿದರು.

JCI Shimoga Stars ಈ ಸಂದರ್ಭದಲ್ಲಿ ಗೋ ಗ್ರೀನ್ ನ ಜೆಸಿ ವಿಜಯ ಲಕ್ಷ್ಮಿ, ಜೆಸಿ ಕಿಶನ್, ಜೆಸಿ ಕಾರ್ಣಿಕ, ಜೆಸಿ ನವೀನ್ ತಲಾರಿ ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...