Monday, May 4, 2026
Monday, May 4, 2026

Mescom ಆಗಸ್ಟ್ 1 ರಂದು ಸೊರಬದಲ್ಲಿ ಮೆಸ್ಕಾಂ ಜನಸಂಪರ್ಕ ಸಭೆ

Date:

Mescom ಸೊರಬ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಆಗಸ್ಟ್ 1 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಜನ ಸಂಪರ್ಕ ಸಭೆ ನಡೆಯಲಿದೆ. ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲಿದ್ದಾರೆ.
ಈ ಸಭೆಯಲ್ಲಿ ಸಂಬoಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಈ ಅವಕಾಶವನ್ನು ಗ್ರಾಹಕರು ಸದುಪಯೋಗ ಪಡಿಸಿಕೊಳ್ಳುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Mescom ಹೆಚ್ಚಿನ ಮಾಹಿತಿಗಾಗಿ ಮೊ. ಸಂಖ್ಯೆ: 9448289518 ನ್ನು ಸಂಪರ್ಕಿಸುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Shivamogga ವ್ಯಾಪಾರ ವೃದ್ಧಿಸಿಕೊಳ್ಳಲು ಡಿಜಿಟಲ್ ಮಾರ್ಕೆಟಿಂಗ್ ಸಹಕಾರಿ : ಜಿ.ಸುನೀಲ್‌ಕುಮಾರ್

Rotary Shivamogga ತಂತ್ರಜ್ಞಾನ ಮತ್ತು ವೈಜ್ಞಾನಿಕ ಯುಗದಲ್ಲಿ ವ್ಯಾಪಾರದಲ್ಲಿ ಯಶಸ್ಸು...

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...