Wednesday, September 23, 2026
Wednesday, September 23, 2026

Death News ಮನೆ ವಾರಸುದಾರಿಕೆ ಜಗಳ: ಸಾವಿನಲ್ಲಿಅಂತ್ಯ

Date:

Death News ಶಿವಮೊಗ್ಗದಲ್ಲಿ ಸಂಬಂಧಿಕರ ನಡುವಿನ ಗಲಾಟೆ ಕೊಲೆಯಲ್ಲಿ ಅಂತ್ಯ ವಾಗಿದೆ.

ಶಿವಮೊಗ್ಗ ವಿದ್ಯಾನಗರ ಸಮೀಪದ ಗುಂಡಿನಗರದಲ್ಲಿ ರಾತ್ರಿ ವೇಳೆ ಈ ಘಟನೆ ನಡೆದಿದೆ. ಕೊಲೆಯಾದ ವ್ಯಕ್ತಿಜ್ಞಾನೇಶ್ವರ್(45) ಎಂದು ತಿಳಿದು ಬಂದಿದೆ.

ನೆಂಟರ ಮನೆಗೆ ಬಂದಾಗ ಕುಡಿದ ಮತ್ತಿನಲ್ಲಿ ನಡೆದಿರುವ ಈ ಘಟನೆ ನಡೆದಿದೆ.
ಜ್ಞಾನೇಶ್ವರ್ ಹೆಂಡತಿಯ ಸೋದರ ಮಾವ ನಾಗರಾಜ್ ಎಂಬುವರಿಂದ ಕೊಲೆ ಯಾಗಿದೆ.

ಮನೆಯ ವಾರಸುದಾರಿಕೆ ವಿಚಾರವಾಗಿ ಮಾತಿಗೆ ಮಾತು ಬೆಳೆದು, ಗಲಾಟೆ‌ ನಡೆದಿದೆ.
ಜಗಳದ ನಡುವೆ ಪರಸ್ಪರ ತಳ್ಳಾಡಿಕೊಂಡು, ಚರಂಡಿಗೆ ಜ್ಞಾನೇಶ್ವರ್ ಬಿದ್ದಿದ್ದಾರೆ.

ಬಿದ್ದ ವೇಳೆ ತಲೆಗೆ ತೀವ್ರ ತರವಾದ ಪೆಟ್ಟು ಬಿದ್ದಿದ್ದರಿಂದ ಜ್ಞಾನೇಶ್ವರ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

Death News ಕೊಲೆ ಆರೋಪಿ ನಾಗರಾಜ್ ಅವರನ್ನು ಪೊಲೀಸರು ವಶಕ್ಕೆ ಪಡೆದು ತನಿಖೆ ಮುಂದುವರೆಸುತ್ತಿದ್ದಾರೆ.

ಈ ಪ್ರಕರಣ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...