Friday, June 26, 2026
Friday, June 26, 2026

MLA Chennabasappa ಶಿವಮೊಗ್ಗದಲ್ಲಿ ವಿಶ್ವ ಪೇಪರ್ ಬ್ಯಾಗ್ ದಿನಾಚರಣೆ

Date:

MLA Chennabasappa ಇಂದು ಶಿವಮೊಗ್ಗ ನಗರ ಶಾಸಕರಾದ ಎಸ್ಎನ್ ಚೆನ್ನಬಸಪ್ಪ ಅವರು ಶಿವಮೊಗ್ಗ ಮಹಾನಗರ ಪಾಲಿಕೆ, ಮುತ್ತೂಟ್ ಫೈನಾನ್ಸ್, ಪೂಜಾ ಚಾರಿಟೇಬಲ್ ಟ್ರಸ್ಟ್ ಹಾಗೂ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ್) ವತಿಯಿಂದ ಆಯೋಜಿಸಲಾಗಿದ್ದ ವಿಶ್ವ ಪೇಪರ್ ಬಾಗ್ ದಿನಾಚರಣೆ ಅಂಗವಾಗಿ ಪೇಪರ್ ಬ್ಯಾಗ್ ತಯಾರಿ ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಪಾಲಿಕೆಯ ಮಹಾಪೌರರಾದ ಶಿವಕುಮಾರ್, ಡಯಟ್ ನ ಉಪ ನಿರ್ದೇಶಕರಾದ ಬಸವರಾಜಪ್ಪ, ಮುತ್ತೂಟ್ ಫೈನಾನ್ಸ್ ನ ಪ್ರಸಾದ್ ಕುಮಾರ್ ಹಾಗೂ ಉದಯ್ ಶರ್ಮ, ಪೂಜಾ ಚಾರಿಟಬಲ್ ಟ್ರಸ್ಟ್ ಸವಿತಾ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kodachadri Chits Pvt. Ltd ಗ್ರಾಹಕರೇ ಕೊಡಚಾದ್ರಿಚಿಟ್ಸ್ ನ ಹಿಂದಿರುವ ಶಕ್ತಿ- ಪರಶುರಾಮ್

Kodachadri Chits Pvt. Ltd ಕೊಡಚಾದ್ರಿ ಚಿಟ್ಸ್‌ನ ಯಶಸ್ಸಿನ ಹಿಂದಿನ ನಿಜವಾದ...

Rotary Club Shivamogga ಮಲೇರಿಯಾವನ್ನ ವೈಜ್ಞಾನಿಕ ಕ್ರಮಗಳಿಂದ ನಿರ್ಮೂಲನೆ ಮಾಡಲು ಸಾಧ್ಯ. ಈ ಕಾರ್ಯದಲ್ಲಿ ಸಾರ್ವಜನಿಕರ ಪಾಲ್ಗೊಳ್ಳುವಿಕೆ ಅನಿವಾರ್ಯ- ಡಾ.ಗುಡದಪ್ಪ ಕಸಬಿ

Rotary Club Shivamogga "ಮಳೆಗಾಲದಲ್ಲಿ ಸೊಳ್ಳೆಗಳಿಂದ ಹರಡುವ ರೋಗಗಳು ಉಲ್ಬಣಗೊಳ್ಳುವುದರಿಂದ ಸಾರ್ವಜನಿಕರಲ್ಲಿ...

Bhadravati Social Welfare Department ಪ್ರೋತ್ಸಾಹಧನ ಪಡೆಯಲು ಆನ್ ಲೈನ್ ಅರ್ಜಿ ಆಹ್ವಾನ. ಭದ್ರಾವತಿ ಸಮಾಜ ಕಲ್ಯಾಣ ಇಲಾಖೆ ಮಾಹಿತಿ.

Bhadravati Social Welfare Department ಭದ್ರಾವತಿ ತಾಲೂಕು ಸಮಾಜ ಕಲ್ಯಾಣ ಇಲಾಖೆಯಿಂದ 2025-26ನೇ...