Sunday, September 27, 2026
Sunday, September 27, 2026

Asianet Suvarna News ಶಿವಮೊಗ್ಗದ ಡಾ.ಬಿ.ಸಿ.ಪೃಥ್ವಿ ಅವರಿಗೆ ಹೆಲ್ತ್ ಕೇರ್ ಎಕ್ಸಲೆನ್ಸ್ ಪ್ರಶಸ್ತಿ

Date:

Asianet Suvarna News ಭಾರತದ ಮಾಧ್ಯಮ ಲೋಕದ ಪ್ರತಿಷ್ಠಿತ ಏಷಿಯಾನೆಟ್ ಸುವರ್ಣ ನ್ಯೂಸ್ ಚಾನಲ್‌ ಹಾಗೂ ಕರ್ನಾಟಕದ ಪ್ರತಿಷ್ಠಿತ ರಾಜ್ಯ ಮಟ್ಟದ ದಿನ ಪತ್ರಿಕೆಯಾದ ಕನ್ನಡ ಪ್ರಭ ದಿನಪತ್ರಿಕೆ ವತಿಯಿಂದ ವೈದ್ಯಲೋಕದ ಅಪ್ರತಿಮ ಸಾಧಕರಿಗೆ ಕೊಡಮಾಡುವ 2023 ನೇ ಸಾಲಿನ ಹೆಲ್ತ್ ಕೇರ್ ಎಕ್ಸಲೆನ್ಸ್ ಪ್ರಶಸ್ತಿಯು ಶಿವಮೊಗ್ಗದ Metrounited Healthcare ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರಾದ ಡಾ.ಪೃಥ್ವಿ ಬಿ.ಸಿ. ಅವರಿಗೆ ಶನಿವಾರ ಸಂಜೆ ಬೆಂಗಳೂರಿನ ಹೊಟೆಲ್ ಲಲಿತ ಅಶೋಕ್ ಬೆಂಗಳೂರು ಸಭಾಂಗಣದಲ್ಲಿ ನಡೆದ ಅಭೂತಪೂರ್ವ ಕಾರ್ಯಕ್ರಮದಲ್ಲಿ ಪ್ರಧಾನ ಮಾಡಲಾಯಿತು.

Asianet Suvarna News ಕಾರ್ಯಕ್ರಮದಲ್ಲಿ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವರಾದ ದಿನೇಶ್ ಗುಂಡೂರಾವ್ ಬೆಂಗಳೂರು ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕರಾದ ಡಾ. ಸಿ.ಎನ್‌ ಮಂಜುನಾಥ್‌, ಚಿತ್ರನಟಿ ಶ್ರೀಮತಿ ಪ್ರಿಯಾಂಕಾ Priyanka ತ್ರಿವೇದಿ ಉಪೇಂದ್ರ, ಏಷ್ಯಾ ನೆಟ್ ಸುವರ್ಣ ಚಾನಲ್ ಸಂಪಾದಕರಾದ ಅಜಿತ್ ಹನುಮಕ್ಕನವರ್ ಹಾಜರಿದ್ದರು.

ಕನ್ನಡ ಪ್ರಭ ಹಾಗೂ ಏಷ್ಯಾನೆಟ್‌ ಸುವರ್ಣ ನ್ಯೂಸ್‌ನ ಪ್ರಧಾನ ಸಂಪಾದಕರಾದ ರವಿ ಹೆಗಡೆ ಅಧ್ಯಕ್ಷತೆ ವಹಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಮಾನವ ದೀರ್ಘಕಾಲ ಸಮತೋಲನದಿಂದ ಬದುಲು ಆಯುರ್ವೇದ ಸಹಕಾರಿ : ಬಿ.ವೈ.ರಾಘವೇಂದ್ರ

B.Y. Raghavendra ಆಯುರ್ವೇದ ಭಾರತದ ಅತ್ಯಂತ ಪ್ರಾಚೀನ ಮತ್ತು ಸಾಂಪ್ರದಾಯಿಕ ವೈದ್ಯಕೀಯ...

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...