Saturday, December 6, 2025
Saturday, December 6, 2025

Application Invitation for Training ಟೂಲ್& ಡೈ ಮೇಕಿಂಗ್ ಡಿಪ್ಲೊಮ & ಐಟಿಐ ತರಬೇತಿಗೆ ಅರ್ಜಿ ಆಹ್ವಾನ

Date:

Application Invitation for Training ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ(ಜಿಟಿಟಿಸಿ) ಶಿವಮೊಗ್ಗ ಕೇಂದ್ರದಲ್ಲಿ 2023-24 ನೇ ಸಾಲಿನ ಡಿಪ್ಲೊಮಾ ಇನ್ ಟೂಲ್ & ಡೈ ಮೇಕಿಂಗ್ ಕೋರ್ಸಿಗೆ ಪಿಯುಸಿ(ವಿಜ್ಞಾನ) ಹಾಗೂ ಐಟಿಐ (ಫಿಟ್ಟರ್, ಟರ್ನರ್ & ಮಷಿನಿಸ್ಟ್) ಪಾಸಾದ ವಿದ್ಯಾರ್ಥಿಗಳಿಗೆ ಲ್ಯಾಟರಲ್ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಆಗಸ್ಟ್ 08 ಕಡೆಯ ದಿನವಾಗಿದೆ. ಈ ಕೋರ್ಸ್ ಶೇ.100 ಉದ್ಯೋಗಾವಕಾಶವನ್ನು ಹೊಂದಿದ್ದು, ಈ ಕೋರ್ಸ್ ಮುಗಿಸಿದ ಕೂಡಲೇ ಉದ್ಯೋಗ ದೊರಕುತ್ತದೆ ಹಾಗೂ ವ್ಯಾಸಂಗಕ್ಕೆ ಸಹಕಾರಿಯಾಗಿದೆ.

Application Invitation for Training ಸುಸಜ್ಜಿತವಾದ ಬಾಲಕರ ವಸತಿ ನಿಲಯ ಲಭ್ಯವಿದೆ. ಹೆಚ್ಚಿನ ಮಾಹಿತಿಗಾಗಿ ಘಟಕದ ಮುಖ್ಯಸ್ಥರು ಹಾಗೂ ಪ್ರಾಂಶುಪಾಲರು, ಜಿಟಿಟಿಸಿ, ಪ್ಲಾಟ್ ನಂ ಸಿಎ-38, ನಿದಿಗೆ ಕೈಗಾರಿಕಾ ಪ್ರದೇಶ, ಮಾಚೇನಹಳ್ಳಿ, ಶಿವಮಗ್ಗ ಮೊ.ಸಂ: 9448307027, 9880141054, 9902232839, 9449286543 ನ್ನು ಸಂಪರ್ಕಿಸಬಹುದೆಂದು ಜಿಟಿಟಿಸಿ ಪ್ರಾಂಶುಪಾಲರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...