Wednesday, July 8, 2026
Wednesday, July 8, 2026

NSUI Shivamogga ನಮ್ಮೂರ ಹೆಮ್ಮೆ ಪ್ರಶಸ್ತಿಗೆ ಪ್ರತಿಭಾನ್ವಿತ ವಿದ್ಯಾರ್ಥಿಗಳಿಂದ ನೋಂದಾವಣೆಗೆ ಆಹ್ವಾನ

Date:

NSUI Shivamogga ಶಿವಮೊಗ್ಗ ಜಿಲ್ಲಾ ಎನ್.ಎಸ್.ಯು.ಐ. ವತಿಯಿಂದ ಆಗಸ್ಟ್ 5ರ ಶನಿವಾರ ಎಸ್.ಎಸ್.ಎಲ್.ಸಿ. ಹಾಗೂ ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ‘ನಮ್ಮೂರ ಹೆಮ್ಮೆ’ ಕಾರ್ಯಕ್ರಮದಲ್ಲಿ ಪ್ರತಿಭಾ ಪುರಸ್ಕಾರ ಮಾಡಲಾಗುತ್ತಿದೆ.

ಇದೇ ಸಂದರ್ಭದಲ್ಲಿ ಇಂಜಿನಿಯರಿಂಗ್, ವೈದ್ಯಕೀಯ ಮುಂತಾದ ಕೋರ್ಸ್‍ಗಳಲ್ಲಿ ರ್ಯಾಂಕ್ ಗಳಿಸಿದ, ಯುಪಿಎಸ್‍ಸಿ-ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ತೇರ್ಗಡೆ ಹೊಂದಿದ ಜಿಲ್ಲೆಯ ಪ್ರತಿಭಾನ್ವಿತರನ್ನು ಅಭಿನಂದಿಸಲಾಗುವುದು.

ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳು, ಪ್ರತಿಭಾನ್ವಿತರು ಮೊ: 9148928183 ಗೆ ಕರೆ ಮಾಡಿ ಹೆಸರು ನೊಂದಾಯಿಸಲು ಕೋರಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...

B.Y. Raghavendra ಮನೆ ಬಾಗಿಲಿಗೆ ಬರುವ ಬೂತ್ ಮಟ್ಟದ ಅಧಿಕಾರಿಗಳಿಗೆ ಸೂಕ್ತ ಮಾಹಿತಿ ಮತ್ತು ದಾಖಲೆಗಳನ್ನುನೀಡಿ- ಬಿ.ವೈ.ರಾಘವೇಂದ್ರ

B.Y. Raghavendra ರಾಜ್ಯಾದ್ಯಂತ ಅತ್ಯಂತ ಯಶಸ್ವಿಯಾಗಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ...