Monday, August 24, 2026
Monday, August 24, 2026

Karnataka Sugama Sangeeta Parishath ಕವಿ ಎಚ್. ಎಸ್. ವಿ. ಅವರು ಸಾಮಾಜಿಕ ಸ್ವಾಸ್ಥ್ಯ ನಿರ್ಮಾಣಕ್ಕೆ ಸದಾ ಎಚ್ಚರಿಕೆಯಿಂದಲೇ ಬರೆಯುತ್ತಾರೆ- ದೊಡ್ಡರಂಗೇಗೌಡ

Date:

Karnataka Sugama Sangeeta Parishath ಸಾಹಿತಿ ವೆಂಕಟೇಶಮೂರ್ತಿ ಎಚ್‌.ಎಸ್‌. ಅವರು ಕನ್ನಡ ಸಾಹಿತ್ಯ, ಸುಗಮ ಸಂಗೀತ,
ರಂಗಭೂಮಿ ಹಾಗೂ ಶಿಕ್ಷಣ ಕ್ಷೇತ್ರಕ್ಕೆ ಸಲ್ಲಿಸಿದ ಒಡನಾಡಿಗಳು ಕೊಡುಗೆಗಳನ್ನ ಅವರ ಸ್ಮರಿಸಿಕೊಂಡರೆ,
ಸುಗಮ ಸಂಗೀತ ಕ್ಷೇತ್ರದ ಪ್ರಮುಖರು ಅವರ ಗೀತೆಗಳನ್ನು ಹಾಡುವ ಮೂಲಕ ಗೀತ ಗೌರವ ಸಲ್ಲಿಸಿದರು.

ವೆಂಕಟೇಶಮೂರ್ತಿ 80ನೇ ವರ್ಷದ ಜನ್ಮದಿನದ ಪ್ರಯುಕ್ತ ಕರ್ನಾಟಕ ಸುಗಮ ಸಂಗೀತ ಪರಿಷತ್ತು ಬೆಂಗಳೂರಿನಲ್ಲಿ ಹಮ್ಮಿಕೊಂಡ
“ಭಾವ ರಂಗ ಚಿತ್ರ ಧಾರಾ’ ಕಾರ್ಯಕ್ರಮದಲ್ಲಿ ಅಂಕಿತ ಪುಸ್ತಕ ಹೊರತಂದ ‘ನೆನಪಿನ ಒರತೆ’ ಪುಸ್ತಕ ಬಿಡುಗಡೆ ಮಾಡಲಾಯಿತು.

ಇದು ವೆಂಕಟೇಶಮೂರ್ತಿ ಅವರ ಸಾಹಿತ್ಯ ಕೇಂದ್ರಿತ ಆತ್ಮಕಥನವಾಗಿದೆ.

Karnataka Sugama Sangeeta Parishath ಸಾಹಿತಿ ದೊಡ್ಡರಂಗೇಗೌಡ ಅವರು ಮಾತನಾಡಿ, ವೆಂಕಟೇಶಮೂರ್ತಿ ಅವರು ಯಾವತ್ತೂ ತಮ್ಮ ಕವಿತೆಗಳನ್ನು ಬಚ್ಚಿಟ್ಟುಕೊಂಡಿಲ್ಲ.ಸಮಾಜದಸ್ವಾಸ್ಯ ನಿರ್ಮಾಣ ಮಾಡಲು ಸದಾ ಎಚ್ಚರಿಕೆಯಿಂದಲೇ ಬರೆಯುತ್ತಾರೆ. ಅವರು ಸೃಜನಶೀಲ ಸಮುದಾಯದ ನಡುವೆ ಸಕ್ರಿಯವಾದ ಸಂತ ಎಂದರು.

ಅಂಜನಾ ಹೆಗಡೆ ನಿರೂಪಣೆ ಮಾಡಿದ್ದಾರೆ. ಗಾಯಕರಾದ ವೈ.ಕೆ. ಮುದ್ದುಕೃಷ್ಣ,ಮುದ್ದು ಮೋಹನ್, ಕಿಕ್ಕೇರಿ
ಕೃಷ್ಣಮೂರ್ತಿ, ನಗರ ಶ್ರೀನಿವಾಸ, ಸಂಗೀತ ಕಟ್ಟಿ, ಪ್ರೇಮಲತಾ ಮೆಚ್ಚುಗೆಯ ಮಾತುಗಳನ್ನಾಡಿದರು.

ಇದೇ ಸಂದರ್ಭದಲ್ಲಿ ಸಾಹಿತಿ ಚನ್ನಗಿರಿ ತಿರುಮಲರಾವ್ ಅವರು ಕವಿ ಎಚ್ ಎಸ್ ವಿ‌ ಅವರಿಗೆ ‌ನೆನಪಿನ ಕಣಿಕೆ ನೀಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.K. Shivakumar 500 ಕೆಪಿಎಸ್ ಶಾಲೆಗಳನ್ನ ಸಮಗ್ರ ಉನ್ನತೀಕರಿಸುವ “ಶಿಕ್ಷಣ ಕ್ರಾಂತಿ-2030″ಯೋಜನೆಗೆ ಹೆಜ್ಜೆಯಿಟ್ಟಿದ್ದೇವೆ,- ಡಿ.ಕೆ.ಶಿವಕುಮಾರ್.

D.K. Shivakumar ನಮ್ಮ ಹಳ್ಳಿಯ ಮಣ್ಣಿನ ಪ್ರತಿಭೆಗಳು ವಿಶ್ವದಂಗಳದಲ್ಲಿ ರಾರಾಜಿಸಬೇಕು, ಅವರಿಗೆ ಅತ್ಯುನ್ನತ...

B.Y. Raghavendra “ಸರ್ಕಾರಿ ಶಾಲೆಗೆ ನೀವು ಸಲ್ಲಿಸಿರುವ ಅಪಾರಸೇವೆಗೆ ದೊರೆತ ಅರ್ಹ ಗೌರವ”- ಬಿ.ವೈ.ರಾಘವೇಂದ್ರ.

B.Y. Raghavendra ಕೇಂದ್ರ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಕಟಿಸಿರುವ...

Shivamogga News ಹರಕೆರೆ ರಿಂಗ್ ರಸ್ತೆಯಲ್ಲಿ ದರೋಡೆ ಮಾಡಿದ್ದ ಖದೀಮರು ಈಗ ‘ಅಂದರ್’.

Shivamogga News ಹರಕೆರೆ ರಿಂಗ್‌ರೋಡ್‌ನಲ್ಲಿ ಸಾರ್ವಜನಿಕರನ್ನು ಬೆದರಿಸಿ, ಹಲ್ಲೆ ನಡೆಸಿ ಹಣ...

D. Devaraj Arasu ದೇವರಾಜ ಅರಸು ಅವರಿಗೆ ನಮ್ಮರೈತರು ಚಿರ ಋಣಿಯಾಗಿರಬೇಕು – ಬಿ.ಆರ್.ಜಯಂತ್.

D. Devaraj Arasu  1974ರ ಭೂ ಸುಧಾರಣಾ ಕಾಯ್ದೆಗೆ ಐತಿಹಾಸಿಕ ಮಹತ್ವವಿದ್ದು,...