Monday, May 4, 2026
Monday, May 4, 2026

Department of Labor ಜಿಲ್ಲೆಯಲ್ಲಿನ ಅಂಗಡಿ & ವಾಣಿಜ್ಯ ಸಂಸ್ಥೆಗಳ ನೋಂದಾವಣೆಗೆ ಕಾರ್ಮಿಕ ಇಲಾಖೆ ಪ್ರಕಟಣೆ

Date:

Department of Labor ಕಾರ್ಮಿಕ ಇಲಾಖೆಯು ಜಿಲ್ಲೆಯಲ್ಲಿನ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳನ್ನು ಕಾಯ್ದೆ 1961 ಕಲಂ 4(01) ಮತ್ತು (03) ಹಾಗೂನಿಯಮ ೩ಮೇರೆಗೆ ನೋಂದಾಯಿಸಿಕೊಳ್ಳುವಂತೆ ಮಾಲೀಕರುಗಳಿಗೆ ಕಾರ್ಮಿಕ ಇಲಾಖೆಯು ಸೂಚನೆ ನೀಡಿದೆ.

Department of Labor ಶಿವಮೊಗ್ಗದಲ್ಲಿ ನೋಂದಣಿ ಯಾಗದ (ಕಾರ್ಮಿಕರಿರದ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳು ಒಳಗೊಂಡಂತೆ) ಎಲ್ಲಾ ಅಂಗಡಿ ಮತ್ತು ವಾಣ ಜ್ಯ ಸಂಸ್ಥೆಗಳನ್ನು ರಾಜ್ಯ ಸರ್ಕಾರದ ಇಲಾಖೆಯ ತಂತ್ರಾಂಶದಲ್ಲಿ 15 ದಿನಗಳೊಳಗಾಗಿ ಅವಶ್ಯಕ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಿ ನೋಂದಣಿ ಪತ್ರ ಪಡೆದುಕೊಳ್ಳುವುದು. ತಪ್ಪಿದಲ್ಲಿ ಕಾನೂನು ರೀತ್ಯಾ ಕ್ರಮ ಕೈಗೊಳ್ಳಲಾಗುವುದು ಎಂದು ಕಾರ್ಮಿಕ ನಿರೀಕ್ಷಕರು ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಕಾರ್ಮಿಕ ನಿರೀಕ್ಷಕರ ಕಚೇರಿಯನ್ನು ಖುದ್ದಾಗಿ ಅಥವಾ ದೂ.ಸಂ.: 08182-248940 ನ್ನು ಸಂಪರ್ಕಿಸುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...