Thursday, September 17, 2026
Thursday, September 17, 2026

Banking Coaching ರಾಜ್ಯದ ವಿವಿಧ ಬ್ಯಾಂಕ್ ಗಳಲ್ಲಿ ನೇಮಕಾತಿಗೆ ಎಂಬಿಎ ವಿದ್ಯಾರ್ಹತೆಯುಳ್ಳ ಅಭ್ಯರ್ಥಿಗಳಿಗೆ ಉಚಿತ ತರಬೇತಿ

Date:

Banking Coaching ರಾಜ್ಯದ ಹಲವು ಬ್ಯಾಂಕ್‌ಗಳಲ್ಲಿ ಹುದ್ದೆಗಳು ಖಾಲಿ ಇದ್ದು ಈ ನಿಮಿತ್ತ ಬ್ಯಾಂಕಿಂಗ್ ಮತ್ತು
ಎಂಬಿಎ ಆದವರಿಗೆ ಆ. 6ರ ನಾಳೆ ಬೆಳಿಗ್ಗೆ 10ರಿಂದ ಮಧ್ಯಾಹ್ನ
12ಗಂಟೆವರೆಗೆ ಶಿವಮೊಗ್ಗ ನಗರದ ಪಾರ್ಕ್ ಬಡಾವಣೆ
ಬಾಲರಾಜ ಅರಸ್ ರಸ್ತೆಯಲ್ಲಿರುವ ನೆಲ್ಲಿಪ್ರಕಾಶ್ ಕಾಂಪ್ಲೆಕ್ಸ್ನ
ಎರಡನೇ ಮಹಡಿಯಲ್ಲಿ ಉಚಿತ ವರ್ಕ್ಶಾಪ್ ಏರ್ಪಡಿಸಿದೆ.

Banking Coaching ಆಸಕ್ತ ವಿದ್ಯಾರ್ಥಿಗಳು ಇದರ ಸದುಪಯೋಗ
ಪಡೆಯಬಹುದು. ಮಾಹಿತಿಗೆ ಮೊ. ೯೩೪೨೪೪೨೩೦೨ರಲ್ಲಿ
ಸಂಪರ್ಕಿಸಲು ಕೋರಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...