Monday, August 24, 2026
Monday, August 24, 2026

Advocate post ಜಿಲ್ಲೆಯಲ್ಲಿ ಸರ್ಕಾರಿ ಅಭಿಯೋಜಕರು/ ವಕೀಲರ ಹುದ್ದೆಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿಗೆ ಅರ್ಜಿ ಆಹ್ವಾನ

Date:

Advocate post ಶಿವಮೊಗ್ಗ ಜಿಲ್ಲೆಯಲ್ಲಿ 12 ಸಹಾಯಕ ಸರ್ಕಾರಿ ಅಭಿಯೋಜಕರು/ವಕೀಲರ ಹುದ್ದೆಗೆ ಗುತ್ತಿಗೆ ಆಧಾರದ ಮೇಲೆ ತಾತ್ಕಾಲಿಕವಾಗಿ ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಿದೆ.

ಆಸಕ್ತರು ಅರ್ಜಿಯನ್ನು ದಿ:20/08/2023ರೊಳಗಾಗಿ ಸಲ್ಲಿಸುವಂತೆ ಸರ್ಕಾರಿ ಅಭಿಯೋಜಕರಾದ ಸುರೇಶ್ ಕುಮಾರ್ ಎ.ಎಂ. ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಸರ್ಕಾರಿ ಅಭಿಯೋಜಕರ ಕಚೇರಿ, ೪ನೇ ಮಹಡಿ, ಹೆಚ್ಚುವರಿ ನ್ಯಾಯಾಲಯಗಳ ಸಂಕೀರ್ಣ, ಬಾಲರಾಜ ಅರಸ್ ರಸ್ತೆ, ಶಿವಮೊಗ್ಗದ ಸೂಚನಾ ಫಲಕದಲ್ಲಿ ಪ್ರಕಟಿಸಲಾದ ಮಾಹಿತಿಯನ್ನು ಪಡೆಯಬಹುದಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...