Monday, August 3, 2026
Monday, August 3, 2026

Actor Vijay Raghavendra ನಟ ವಿಜಯ್ ರಾಘವೇಂದ್ರ ಅವರ ಪತ್ನಿಸ್ಪಂದನಾ ಹಠಾತ್ ನಿಧನ

Date:

Actor Vijay Raghavendra ಸ್ಯಾಂಡಲ್ ವುಡ್ ನ ನಟ ವಿಜಯ್‌ ರಾಘವೇಂದ್ರ ಪತ್ನಿ ಸ್ಪಂದನಾ ವಿಜಯ್ ರಾಘವೇಂದ್ರ ಅವರು ವಿದೇಶ ಪ್ರವಾಸದಲ್ಲಿದ್ದ ವೇಳೆ ಹೃದಯಾಘಾತದಿಂಧ ನಿಧನರಾಗಿದ್ದಾರೆ. ಬ್ಯಾಂಕಾಕ್ ಪ್ರವಾಸದಲ್ಲಿದ್ದ ವೇಳೆ ಲೋ ಬಿಪಿಯಾಗಿದ್ದು, ಹೃದಯಾಘಾತವಾಗಿದೆ ಎಂದು ತಿಳಿದು ಬಂದಿದೆ.

Actor Vijay Raghavendra ಇಡೀ ಚಿತ್ರರಂಗಕ್ಕೆ ಆಘಾತ ನೀಡಿರುವ ಸುದ್ದಿ ವಿದೇಶದಿಂದ ಬಂದಿದೆ. ವಿಜಯ್ ರಾಘವೇಂದ್ರ ಜೊತೆಗೆ ಬ್ಯಾಂಕಾಕ್ ಪ್ರವಾಸದಲ್ಲಿದ್ದ ಸ್ಪಂದನಾ ಅವರು ಅಲ್ಲಿಯೇ ತೀವ್ರ ಹೃದಯಾಘಾತಕ್ಕೆ ಒಳಗಾಗಿದ್ದಾರೆ. ತಕ್ಷಣವೇ ಆಸ್ಪತ್ರೆಗೆ ದಾಖಲಿಸಿದ್ದರೂ ಚಿಕಿತ್ಸೆ ಫಲಕಾರಿಯಾಗಿಲ್ಲ ಎಂದು ತಿಳಿದುಬಂದಿದೆ .

ಸ್ಪಂದನಾ ಅವರ ತಂದೆ ನಿವೃತ್ತ ಪೊಲೀಸ್ ಅಧಿಕಾರಿ ಬಿ.ಕೆ.ಶಿವರಾಂ, ಸಹೋದರ ಬ್ಯಾಂಕಾಕ್‌ಗೆ ತೆರಳಿದ್ದಾರೆ. ವಿಜಯ ರಾಘವೇಂದ್ರ ಸಹೋದರ ನಟ ಶ್ರೀಮುರುಳಿ, ರಾಜ್ ಕುಟುಂಬದ ರಾಘವೇಂದ್ರ ರಾಜ್‌ಕುಮಾರ್ ಬ್ಯಾಂಕಾಕ್ ಕಡೆ ಪ್ರಯಾಣ ಬೆಳಸಿದ್ದಾರೆ. ನಾಳೆ (ಮಂಗಳವಾರ) ಬೆಂಗಳೂರಿಗೆ ಸ್ಪಂದನಾ ಪಾರ್ಥಿವ ಶರೀರ ತರುವ ಸಾಧ್ಯತೆಯಿದೆ ಎನ್ನಲಾಗಿದೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...