Monday, September 21, 2026
Monday, September 21, 2026

Karnataka Lokayukta Police ಭದ್ರಾವತಿಯಲ್ಲಿ ಲೋಕಾಯುಕ್ತ ಉಪಾಧೀಕ್ಷರಿಂದ ಅಹವಾಲು ಸ್ವೀಕಾರ

Date:

Karnataka Lokayukta Police ಶಿವಮೊಗ್ಗ ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ಆ.09 ರಂದು ಬೆಳಿಗ್ಗೆ 11.00 ಗಂಟೆಯಿಂದ ಮಧ್ಯಾಹ್ನ 01.00 ಗಂಟೆಯವರೆಗೆ ಭದ್ರಾವತಿಯ ತಾಲ್ಲೂಕು ಪಂಚಾಯತಿ ಸಭಾಂಗಣದಲ್ಲಿ ಸಾರ್ವಜನಿಕರ ಕುಂದು ಕೊರತೆ ಬಗ್ಗೆ ಅರ್ಜಿ ಸ್ವೀಕಾರ ಸಭೆ ನಡೆಸಲಿದೆ.

ಈ ಸಭೆಗೆ ಸಾರ್ವಜನಿಕರು ಹಾಜರಾಗಿ ಸರ್ಕಾರಿ ಯೋಜನೆಗಳನ್ನು ಫಲಾನುಭವಿಗಳಿಗೆ ದೊರಕಿಸುವುದರಲ್ಲಿ ಸರ್ಕಾರಿ ಅಧಿಕಾರಿಗಳು ಬೇಜವಾಬ್ದಾರಿತನ, ಸರ್ಕಾರಿ ಕರ್ತವ್ಯ ನಿರ್ವಹಿಸಲು ನಿರ್ಲಕ್ಷ್ಯ ಅನಗತ್ಯ ವಿಳಂಬ ಮತ್ತು ಅಧಿಕೃತ ಕೆಲಸ ನಿರ್ವಹಿಸಲು ಲಂಚಕ್ಕೆ ಬೇಡಿಕೆ ಇಟ್ಟಂತಹ ಅಧಿಕಾರಿ ಹಾಗೂ ಸಿಬ್ಬಂದಿಗಳ ವಿರುದ್ಧ ಸಾರ್ವಜನಿಕರು ಲಿಖಿತ ಅಹವಾಲು ಸಲ್ಲಿಸಲು ಕೋರಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...