Tuesday, April 14, 2026
Tuesday, April 14, 2026

Ex CM Kumaraswami ಮಾಜಿ ಸಿಎಂ ಕುಮಾರಸ್ವಾಮಿ ಸಂತಾಪ

Date:

Ex CM Kumaraswami ಕನ್ನಡ ಚಿತ್ರರಂಗದ ನಟ ವಿಜಯ ರಾಘವೇಂದ್ರ ಅವರ ಧರ್ಮಪತ್ನಿ ಬ್ಯಾಂಕಾಕ್ ಪ್ರವಾಸದಲ್ಲಿದ್ದಾಗ ಹೃದಯಾಘಾತಕ್ಕೆ ಒಳಗಾಗಿ ಮೃತರಾಗಿದ್ದಾರೆ. ಅವರ ನಿಧನ ಎಲ್ಲರಿಗೂ ಆಘಾತ ತಂದಿದೆ. ಚಿಕ್ಕ ವಯಸ್ಸಿನಲ್ಲಿ ಆರೋಗ್ಯವಾಗಿ ಇದ್ದೋರು ಇಂತಹ ಸಾವು ಆಗಿರೋದು ಯಾರು ನಿರೀಕ್ಷೆ ಮಾಡಿರಲಿಲ್ಲ. ಅವರ ಕುಟುಂಬದರು ನಿರೀಕ್ಷೆ ಮಾಡಿರಲಿಲ್ಲ. ಇದೊಂದ ಆಘಾತಕಾರಿ ಘಟನೆ’ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಸಂತಾಪ ಸೂಚಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Dr. Ambedkar ಇಂದಿನ ಯುವಕರು ಅಂಬೇಡ್ಕರ್ ಜೀವನ ಚರಿತ್ರೆ ಓದಿದರೆ ಸಾಕು ಖಿನ್ನತೆಯಿಂದ ಹೊರಬರಬಹುದು- ಬಿ.ವೈ‌ರಾಘವೇಂದ್ರ.

Dr. Ambedkar ಅನ್ಯಾಯದ ವಿರುದ್ದ ಧ್ವನಿಯಾಗಿ, ಸಮಾನತೆಗಾಗಿ ಹೋರಾಡಿದಯುಗಪುರುಷ ಡಾ.ಬಾಬಾ ಸಾಹೇಬ್...

Nalanda Chess Academy ನಳಂದ ಚೆಸ್ ಅಕಾಡೆಮಿಯ ಬೇಸಿಗೆ ಶಿಬಿರದ ಮಾಹಿತಿ.

Nalanda Chess Academy ನಗರದ ನಳಂದಾ ಚೆಸ್ ಅಕಾಡೆಮಿಯಿಂದ ಬರುವ ಗ್ರೀಷ್ಮ...

B.Y. Vijayendra ಸ್ವಾತಂತ್ರ್ಯಾನಂತರ ಡಾ.ಅಂಬೇಡ್ಕರ್ ಅವರಿಗೆ ಗೌರವ ಕೊಡುವ ಕೆಲಸ ಬಿಜೆಪಿ ಮಾಡಿದೆ- ಬಿ.ವೈ.ವಿಜಯೇಂದ್ರ

B.Y. Vijayendra ಬಿ ಆರ್ ಅಂಬೇಡ್ಕರ್ ಅವರ ಜನ್ಮದಿನವನ್ನು ಬಹಳ ಅರ್ಥಪೂರ್ಣವಾಗಿ ಬಿಜೆಪಿಯವರು...