Monday, May 4, 2026
Monday, May 4, 2026

Education Minister S. Madhu Bangarappa ಶಾಲಾ ಸಮಯಕ್ಕೆ ಬಸ್ ವ್ಯವಸ್ಥೆಗೆ ವಿದ್ಯಾರ್ಥಿನಿಯರ ಮನವಿ

Date:

Education Minister S. Madhu Bangarappa ಶಾಲಾ ಅವಧಿಗೆ ಸರಿಯಾರಿ ತಲುಪಲು ಬಸ್ ವ್ಯವಸ್ಥೆ ಕಲ್ಪಿಸುವಂತೆ
ವಿದ್ಯಾರ್ಥಿನಿಯರು ಶಿಕ್ಷಣ ಹಾಗೂ ಜಿಲ್ಲಾ ಉಸ್ತವಾರಿ ಸಚಿವ ಎಸ್. ಮಧು ಬಂಗಾರಪ್ಪ
ಅವರಿಗೆ ಮನವಿ ಸಲ್ಲಿಸಿದರು.

ತಾಲೂಕಿನ ತಲಗಡ್ಡೆ ಗ್ರಾಮದಲ್ಲಿ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ
ಕಾರ್ಯಕ್ರಮಕ್ಕೆ ಸಚಿವರು ಆಗಮಿಸಿದ ವೇಳೆ ವಿದ್ಯಾರ್ಥಿನಿಯರು ಮನವಿ
ಸಲ್ಲಿಸಿದರು.

Education Minister S. Madhu Bangarappa ತಲಗಡ್ಡೆ ಗ್ರಾಮದಿಂದ ಜಡೆ ಗ್ರಾಮಕ್ಕೆ ಶಾಲಾ ಅವಧಿಗೆ ತೆರಳು ಬಸ್
ವ್ಯವಸ್ಥೆ ಇಲ್ಲದೇ ಇಲ್ಲದೇ ಸಮಸ್ಯೆಯಾಗಿದೆ. ನಮಗೆ ಶಾಲಾ ಅವಧಿಗೆ ಬಸ್
ವ್ಯವಸ್ಥೆ ಕಲ್ಪಿಸಬೇಕು. ಜೊತೆ ಗ್ರಾಮದೊಳಗೆ ಬಸ್ ಬಂದರೆ ರೋಗಿಗಳು
ಆಸ್ಪತ್ರೆಗೂ ತೆರಳಲು ಅನುಕೂಲವಾಗಲಿದೆ ಎಂದು ವಿದ್ಯಾರ್ಥಿನಿಯರಾದ
ಭವಾನಿ ಮತ್ತು ಸಿಂಚನಾ ಸಚಿವ ರಲ್ಲಿ ವಿನಂತಿಸಿದರು.

ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವರು ಶೀಘ್ರವೇ ಬಸ್ ವ್ಯವಸ್ಥೆ
ಕಲ್ಪಿಸುವುದಾಗಿ ಮಕ್ಕಳಿಗೆ ಭರವಸೆ ನೀಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...