Thursday, September 17, 2026
Thursday, September 17, 2026

MESCOM Mangalore ಶಿವಮೊಗ್ಗ ಮೆಸ್ಕಾಂ ಉಡುಪಿ ಉಪ ವಿಭಾಗೀಯ ಕಚೇರಿಯಲ್ಲಿ ಜನಸಂಪರ್ಕ ಸಭೆ

Date:

MESCOM Mangalore ಶಿವಮೊಗ್ಗ ಮೆಸ್ಕಾಂ ಉಡುಪಿ ಉಪವಿಭಾಗ ಕಚೇರಿಯಲ್ಲಿ ದಿ: 11-08-2023 ರಂದು ಬೆಳಿಗ್ಗೆ 10.30 ರಿ0ದ 12 ಗಂಟೆಯವರೆಗೆ ಜನ ಸಂಪರ್ಕ ಸಭೆ ನಡೆಯಲಿದ್ದು ಮೆಸ್ಕಾಂ ಅಧಿಕಾರಿಗಳು ಭಾಗವಹಿಸುವರು.

MESCOM Mangalore ಈ ಸಭೆಯಲ್ಲಿ ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಗ್ರಾಹಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಲು ಕೋರಲಾಗಿದೆ.

ಹೆಚ್ಚಿನ ವಿವರಗಳಿಗೆ ದೂ.ಸಂ: 0820-2521761 ಸಂಪರ್ಕಿಸಬಹುದೆಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...