Sunday, August 2, 2026
Sunday, August 2, 2026

Department of Silk ಫಲಾನುಭವಿ ಆಧಾರಿತ ಯೋಜನೆಗಳಿಗೆ ರೇಷ್ಮೆ ಇಲಾಖೆಯಿಂದ ಅರ್ಜಿ ಆಹ್ವಾನ

Date:

Department of Silk ರೇಷ್ಮೆ ಇಲಾಖೆಯ 2023-24 ನೇ ಸಾಲಿನ ಫಲಾನುಭವಿ ಆಧಾರಿತ ಯೋಜನೆಗಳಿಗೆ ಸಹಾಯಧನ ನೀಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಹೊಸ ಹಿಪ್ಪುನೇರಳೆ ನಾಟಿ ಸಹಾಯಧನ, ಹಿಪ್ಪುನೇರಳೆ ನರ್ಸರಿ ಸ್ಥಾಪನೆ ಮಾಡಲು ಸಹಾಯಧನ ನೀಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದು, ವೆಬ್‍ಸೈಟ್ www.shimoga.nic.in ಮೂಲಕ
ದಿ: 16-08-2023 ರಿಂದ ಅರ್ಜಿ ಸಲ್ಲಿಸಬಹುದಾಗಿದ್ದು ರಿಂದ 15-09-2023 ಅರ್ಜಿ ಸಲ್ಲಿಸಲು ಕಡೆಯ ದಿನವಾಗಿದೆ.

Department of Silk ಹೆಚ್ಚಿನ ಮಾಹಿತಿಗೆ ರೇಷ್ಮೆ ಉಪನಿರ್ದೇಶಕರು, ಶಿವಮೊಗ್ಗ, 100 ಅಡಿ ರಸ್ತೆ, ರಾಜೇಂದ್ರನಗರ, ನಿರ್ಮಲ ನರ್ಸಿಂಗ್ ಹೋಂ ಎದುರು, ಶಿವಮೊಗ್ಗ ಮೊ.ಸಂ: 9845849636, ದೂ.ಸಂ 08182-295637, ರೇಷ್ಮೆ ಸಹಾಯಕ ನಿರ್ದೇಶಕರು, ಮೊ.ಸಂ: 9972911112 ನ್ನು ಸಂಪರ್ಕಿಸಬಹುದೆಂದು ರೇಷ್ಮೆ ಉಪನಿರ್ದೇಶಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...