Thursday, July 9, 2026
Thursday, July 9, 2026

ಐಎಂಎಫ್ ಉನ್ನತ ಹುದ್ದೆಗೆ ಕನ್ನಡತಿ

Date:

ಅಂತರಾಷ್ಟ್ರೀಯ ಹಣಕಾಸು ಸಂಸ್ಥೆಯ ಮುಖ್ಯ ಆರ್ಥಿಕ ತಜ್ಞೆರಾಗಿರುವ ಗೀತಾ ಗೋಪಿನಾಥ್ ಅವರು ಮುಂದಿನ ತಿಂಗಳು ಐಎಂಎಫ್ ನ ಎರಡನೇ ಪ್ರಮುಖ ಅಧಿಕಾರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.
ಅಮೆರಿಕದ ಪೌರತ್ವ ಪಡೆದಿರುವ ಗೀತಾ ಗೋಪಿನಾಥ್ ಅವರು ಮೂಲತಃ ಮೈಸೂರಿನವರು. ಗೀತಾ ಗೋಪಿನಾಥ್ ಅವರು ಜನವರಿಯಲ್ಲಿ ಹಾರ್ವರ್ಡ್ ವಿವಿಗೆ ಮರು ಸೇರ್ಪಡೆಯಾಗುವ ಇಂಗಿತವನ್ನು ಕಳೆದ ಅಕ್ಟೋಬರ್ ನಲ್ಲಿ ವ್ಯಕ್ತಪಡಿಸಿದ್ದರು. ಆದರೆ ಅಚ್ಚರಿಯ ವಿದ್ಯಮಾನದಲ್ಲಿ ಅವರು ಐಎಂಎಫ್ ನಲ್ಲಿಯೇ ಉನ್ನತ ಹುದ್ದೆಯಲ್ಲಿ ಮುಂದುವರೆಯಲಿದ್ದಾರೆ. ಗೀತಾ ಗೋಪಿನಾಥ್ ಅವರು ಐಎಂಎಫ್ ನ ಪ್ರಥಮ ಉಪ ವ್ಯವಸ್ಥಾಪಕ ನಿರ್ದೇಶಕರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಈಗ ಇದೆ ಹುದ್ದೆಯಲ್ಲಿರುವ ಜೆಫ್ರಿ ಒಕಾಮೊಟೊ ಅವರ ಬದಲಿಗೆ ನಿಯುಕ್ತಿಯಾಗಿದ್ದಾರೆ. ಇದರೊಂದಿಗೆ ಐಎಂಎಫ್ ನ ಮೊದಲ ಎರಡು ಹುದ್ದೆಗಳು ಮಹಿಳೆಯರ ಪಾಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಸಾಮಾಜಿಕ ಸೇವೆಗಳು ಮನುಷ್ಯನ ಬದುಕನ್ನ ಸಾರ್ಥಕಗೊಳಿಸುತ್ತವೆ : ಬಿ.ವೈ.ರಾಘವೇಂದ್ರ

B.Y. Raghavendra ‘ಸೇವೆಯೇ ಸಾರ್ಥಕ ಸ್ನೇಹವೇ ಅಮರ’ ಎಂದು ಸಂಸದ ಬಿ.ವೈ....

Sri Sonda Swarnavalli Mahasansthan 2026 ರ ಭಗವದ್ಗೀತಾ ಅಭಿಯಾನ: ವಿಜಯನಗರದಲ್ಲಿ ಆಯೋಜನೆ, ಸ್ವರ್ಣವಲ್ಲಿಶ್ರೀಗಳಿಂದ ಸಭೆ

Sri Sonda Swarnavalli Mahasansthan ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ, ಶಿರಸಿ...

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...