Sunday, August 23, 2026
Sunday, August 23, 2026

Ashwinis Makeover Institute ಮೇಕಪ್ ಕಲಿಕೆಯಿಂದ ಮಹಿಳೆಯರಿಗೆ ಸ್ವಂತ ಉದ್ಯೋಗ ಸೃಷ್ಟಿ

Date:

Ashwinis Makeover Institute ಮೇಕಪ್ ಕಲಿಕೆಯಿಂದ ಮಹಿಳೆಯರು ಮತ್ತು ಯುವತಿಯರು ಸ್ವ ಉದ್ಯೋಗ, ಸ್ವಂತ ದುಡಿಮೆಯನ್ನ ಸೃಷ್ಠಿಸಿಕೊಳ್ಳುವ ಜೊತೆಗೆ ಉತ್ತಮ ಬದುಕನ್ನು ಕಟ್ಟಿಕೊಳ್ಳಬಹುದು ಎಂದು ಅಶ್ವಿನೀಸ್ ಮೇಕೋವರ್ ಸಂಸ್ಥೆಯ ಮುಖ್ಯಸ್ಥೆ ಅಶ್ವಿನಿ ಎಸ್. ಎಂ ಅವರು ಹೇಳಿದರು.

Ashwinis Makeover Institute ಅವರು ಸಂಸ್ಥೆಯ ವತಿಯಿಂದ ಆಯೋಜಿಸ ಲಾಗಿದ್ದ ಫೋರ್ಟ್ ಫೋಲಿಯೋ ಮುಕ್ತಾಯ ಸಮಾರಂಭದಲ್ಲಿ ಮಾತನಾಡುತ್ತಾ, ಸ್ವಾತಂತ್ರ ದಿನಾಚರಣೆಯ ವಿಶೇಷಕ್ಕಾಗಿ ಮಹಿಳೆಯರು, ಯುವತಿಯರು ಆಗಸ್ಟ್ 15ರ ಒಳಗೆ ಮೇಕಪ್ ತರಬೇತಿಗೆ ನೊಂದಣಿಯಾದರೆ 60% ರಿಯಾಯಿತಿ ನೀಡಲು ಸಂಸ್ಥೆ ನಿರ್ಧರಿಸಿದೆ” ಅಲ್ಲದೆ ೨೦ ಆಗಸ್ಟ್ 2023, ಭಾನುವಾರದ ಒಳಗೆ ಮೇಕಪ್ ಕೋರ್ಸ್‌ಗೆ ನೋಂದಣಿಯಾಗುವ ವಿದ್ಯಾರ್ಥಿಗಳಿಗೆ ತರಬೇತಿ ಶುಲ್ಕದಲ್ಲಿ 40% ಮಾತ್ರ ವಿಶೇಷ ಆಫರ್ ನೀಡಲಾಗುತ್ತದೆ ಎಂದು ಹೇಳಿದರು.

ಸಂಸ್ಥೆಯ ಕಾರ್ಯದರ್ಶಿ ಅವಿನಾಶ್ ಮಾತನಾ ಡುತ್ತಾ, ಸೀಟುಗಳು ಸೀಮಿತವಿರುವುದರಿಂದ ಮೊದಲು ನೊಂದಣಿಯಾದ ೧೦ ಜನರಿಗೆ ಮಾತ್ರ ಈ ರಿಯಾ ಯಿತಿ ಅವಕಾಶ ಮತ್ತು ಮೊದಲ ಆದ್ಯತೆ ನೀಡಲಾ ಗಿದ್ದು ಈ ಕೂಡಲೇ ಕರೆ ಮಾಡಿ ನಿಮ್ಮ ಹೆಸರನ್ನ ನೊಂದಾಯಿಸಿಕೊಳ್ಳಿ. ಈ ತರಬೇತಿ ಪಡೆದವರಿಗೆ ಬೃಹತ್ ವೇದಿಕೆಯಲ್ಲಿ ಮಾಡೆಲ್‌ಗಳಿಗೆ ಮೇಕಪ್ ಮಾಡುವ ಅವಕಾಶವನ್ನು ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ೯೯೦೧೨-೧೬೦೯೩ಗೆ ಸಂಪರ್ಕಿಸಿ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.K. Shivakumar 500 ಕೆಪಿಎಸ್ ಶಾಲೆಗಳನ್ನ ಸಮಗ್ರ ಉನ್ನತೀಕರಿಸುವ “ಶಿಕ್ಷಣ ಕ್ರಾಂತಿ-2030″ಯೋಜನೆಗೆ ಹೆಜ್ಜೆಯಿಟ್ಟಿದ್ದೇವೆ,- ಡಿ.ಕೆ.ಶಿವಕುಮಾರ್.

D.K. Shivakumar ನಮ್ಮ ಹಳ್ಳಿಯ ಮಣ್ಣಿನ ಪ್ರತಿಭೆಗಳು ವಿಶ್ವದಂಗಳದಲ್ಲಿ ರಾರಾಜಿಸಬೇಕು, ಅವರಿಗೆ ಅತ್ಯುನ್ನತ...

B.Y. Raghavendra “ಸರ್ಕಾರಿ ಶಾಲೆಗೆ ನೀವು ಸಲ್ಲಿಸಿರುವ ಅಪಾರಸೇವೆಗೆ ದೊರೆತ ಅರ್ಹ ಗೌರವ”- ಬಿ.ವೈ.ರಾಘವೇಂದ್ರ.

B.Y. Raghavendra ಕೇಂದ್ರ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಕಟಿಸಿರುವ...

Shivamogga News ಹರಕೆರೆ ರಿಂಗ್ ರಸ್ತೆಯಲ್ಲಿ ದರೋಡೆ ಮಾಡಿದ್ದ ಖದೀಮರು ಈಗ ‘ಅಂದರ್’.

Shivamogga News ಹರಕೆರೆ ರಿಂಗ್‌ರೋಡ್‌ನಲ್ಲಿ ಸಾರ್ವಜನಿಕರನ್ನು ಬೆದರಿಸಿ, ಹಲ್ಲೆ ನಡೆಸಿ ಹಣ...

D. Devaraj Arasu ದೇವರಾಜ ಅರಸು ಅವರಿಗೆ ನಮ್ಮರೈತರು ಚಿರ ಋಣಿಯಾಗಿರಬೇಕು – ಬಿ.ಆರ್.ಜಯಂತ್.

D. Devaraj Arasu  1974ರ ಭೂ ಸುಧಾರಣಾ ಕಾಯ್ದೆಗೆ ಐತಿಹಾಸಿಕ ಮಹತ್ವವಿದ್ದು,...