Sunday, August 23, 2026
Sunday, August 23, 2026

Power Outage ಆಯನೂರಿನ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಕಾಮಗಾರಿ: ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

Date:

Power Outage ಶಿವಮೊಗ್ಗ ತಾಲ್ಲೂಕಿನ ಆಯನೂರು ಗ್ರಾಮದಲ್ಲಿ ಹೊಸದಾಗಿ ನಿರ್ಮಾಣಗೊಳ್ಳುತ್ತಿರುವ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರಕ್ಕೆ ಟ್ಯಾಪಿಂಗ್ ಗೋಪುರದ ಅಳವಡಿಕೆ ಕಾರ್ಯ ಇರುವುದರಿಂದ 110/11 ಕೆವಿ ಕುಂಸಿ ವಿದ್ಯುತ್ ವಿತರಣಾ ಕೇಂದ್ರದಿಂದ ವಿದ್ಯುತ್ ಸರಬರಾಜು ಪಡೆಯುವ ಕೆಳಕಂಡ ಗ್ರಾಮಗಳಲ್ಲಿ
ದಿ: 11-08-2023 ಮತ್ತು 12-08-2023 ರಂದು ಬೆಳಿಗ್ಗೆ 9 ರಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

Power Outage ಕುಂಸಿ, ಬಾಳೆಕೊಪ್ಪ, ಚೋರಡಿ, ತುಪ್ಪೂರು, ಕೋಣಿಹೊಸೂರು, ಹೊರಬೈಲು ಸುತ್ತಮುತ್ತ ಗ್ರಾಮಗಳು, ಹಾರ್ನಳ್ಳಿ, ರಾಮನಗರ, ಮುದುವಾಲ, ಯಡವಾಲ, ದೇವಬಾಳು, ತ್ಯಾಜವಳ್ಳಿ, ಕೊನಗವಳ್ಳಿ, ಹಿಟ್ಟೂರು, ನಾರಾಯಣಪುರ, ಮಲ್ಲಾಪುರ, ರಟ್ಟೆಹಳ್ಳಿ, ಸುತ್ತುಕೋಟೆ ಸುತ್ತಮುತ್ತ ಗ್ರಾಮಗಳು ಹಾಗೂ ಆಯನೂರು, ಮಂಡಘಟ್ಟ, ಸಿರಿಗೆರೆ, ಸೂಡೂರು, ಕೂಡಿ, ಮಲೆಶಂಕರ, ದೊಡ್ಡಮತ್ತಲಿ, ತಮ್ಮಡಿಹಳ್ಳಿ ಇನ್ನಿತರೆ ಸುತ್ತಮುತ್ತಲಿನ ಗ್ರಾಮಗಳ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ತಿಳಿಸಿದೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.K. Shivakumar 500 ಕೆಪಿಎಸ್ ಶಾಲೆಗಳನ್ನ ಸಮಗ್ರ ಉನ್ನತೀಕರಿಸುವ “ಶಿಕ್ಷಣ ಕ್ರಾಂತಿ-2030″ಯೋಜನೆಗೆ ಹೆಜ್ಜೆಯಿಟ್ಟಿದ್ದೇವೆ,- ಡಿ.ಕೆ.ಶಿವಕುಮಾರ್.

D.K. Shivakumar ನಮ್ಮ ಹಳ್ಳಿಯ ಮಣ್ಣಿನ ಪ್ರತಿಭೆಗಳು ವಿಶ್ವದಂಗಳದಲ್ಲಿ ರಾರಾಜಿಸಬೇಕು, ಅವರಿಗೆ ಅತ್ಯುನ್ನತ...

B.Y. Raghavendra “ಸರ್ಕಾರಿ ಶಾಲೆಗೆ ನೀವು ಸಲ್ಲಿಸಿರುವ ಅಪಾರಸೇವೆಗೆ ದೊರೆತ ಅರ್ಹ ಗೌರವ”- ಬಿ.ವೈ.ರಾಘವೇಂದ್ರ.

B.Y. Raghavendra ಕೇಂದ್ರ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಕಟಿಸಿರುವ...

Shivamogga News ಹರಕೆರೆ ರಿಂಗ್ ರಸ್ತೆಯಲ್ಲಿ ದರೋಡೆ ಮಾಡಿದ್ದ ಖದೀಮರು ಈಗ ‘ಅಂದರ್’.

Shivamogga News ಹರಕೆರೆ ರಿಂಗ್‌ರೋಡ್‌ನಲ್ಲಿ ಸಾರ್ವಜನಿಕರನ್ನು ಬೆದರಿಸಿ, ಹಲ್ಲೆ ನಡೆಸಿ ಹಣ...

D. Devaraj Arasu ದೇವರಾಜ ಅರಸು ಅವರಿಗೆ ನಮ್ಮರೈತರು ಚಿರ ಋಣಿಯಾಗಿರಬೇಕು – ಬಿ.ಆರ್.ಜಯಂತ್.

D. Devaraj Arasu  1974ರ ಭೂ ಸುಧಾರಣಾ ಕಾಯ್ದೆಗೆ ಐತಿಹಾಸಿಕ ಮಹತ್ವವಿದ್ದು,...