Monday, February 2, 2026
Monday, February 2, 2026

MLA Shivamogga ನ್ಯಾಕ್ ಸದಸ್ಯರೊಂದಿಗೆ ಸಭೆಯಲ್ಲಿ ಭಾಗಿಯಾದ ಶಿವಮೊಗ್ಗ ಶಾಸಕ ಚೆನ್ನಿ

Date:

MLA Shivamogga ಶಿವಮೊಗ್ಗ ನಗರದ ನಗರದ ಶಾಸಕರಾದ ಎಸ್ಎನ್ ಚನ್ನಬಸಪ್ಪ ಅವರು ನಗರದ ಮಹಿಳಾ ಪದವಿ ಪೂರ್ವ ಕಾಲೇಜಿನಲ್ಲಿ NAAC (ರಾಷ್ಟ್ರೀಯ ಮೌಲ್ಯಮಾಪನ ಮತ್ತು ಮಾನ್ಯತೆ ಮಂಡಳಿ) ಕಮಿಟಿಯ ಸದಸ್ಯರೊಂದಿಗೆ ಸಭೆ ನಡೆಸಿದರು.

ಶಿಕ್ಷಣ ಹಾಗೂ ಕಾಲೇಜಿನ ವ್ಯವಸ್ಥೆಯ ಕುರಿತಂತೆ ಸಲಹೆ ಹಾಗೂ ಸೂಚನೆ ನೀಡಿದರು.

MLA Shivamogga ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ರುದ್ರೇಗೌಡರು, ಕಾಲೇಜಿನ ಪ್ರಾಂಶುಪಾಲರು ಹಾಗೂ ಆಡಳಿತ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...