Saturday, September 28, 2024
Saturday, September 28, 2024

DC Shivamogga ಕಳೆದ 24 ಗಂಟೆಗಳಲ್ಲಿ ಜಿಲ್ಲೆಯಲ್ಲಿ ಮಳೆ ಪ್ರಮಾಣ & ಜಲಾಶಯಗಳ ನೀರಿನ ಮಟ್ಟ

Date:

DC Shivamogga ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದ ೨೪ ಗಂಟೆಗಳ ಅವಧಿಯಲ್ಲಿ ಒಟ್ಟು ೧೨.೭೦ ಮಿಮಿ ಮಳೆಯಾಗಿದ್ದು, ಸರಾಸರಿ ೧.೮೧ ಮಿಮಿ ಮಳೆ ದಾಖಲಾಗಿದೆ.
ಆಗಸ್ಟ್ ತಿಂಗಳ ಸಾಮಾನ್ಯ ವಾಡಿಕೆ ಮಳೆಯ ಸರಾಸರಿ ಪ್ರಮಾಣ ೪೦೪.೮೬ ಮಿಮಿ ಇದ್ದು, ಇದುವರೆಗೆ ಸರಾಸರಿ ೫೭.೭೧ ಮಿಮಿ ಮಳೆ ದಾಖಲಾಗಿದೆ.
ಶಿವಮೊಗ್ಗ ೦೧.೯೦ ಮಿಮಿ., ಭದ್ರಾವತಿ ೦೧.೦೦ ಮಿಮಿ., ತೀರ್ಥಹಳ್ಳಿ ೨.೮೦ ಮಿಮಿ., ಸಾಗರ ೧.೩೦ ಮಿಮಿ., ಶಿಕಾರಿಪುರ ೦೨.೬೦ ಮಿಮಿ., ಸೊರಬ ೦೧.೬೦ ಮಿಮಿ. ಹಾಗೂ ಹೊಸನಗರ ೧.೫೦ ಮಿಮಿ. ಮಳೆಯಾಗಿದೆ. ಜಲಾಶಯಗಳ ನೀರಿನ ಮಟ್ಟ ಅಡಿಗಳಲ್ಲಿ ಮತ್ತು ಹರಿವು ಕ್ಯೂಸೆಕ್ಸ್ಗಳಲ್ಲಿ: ಜಿಲ್ಲೆಯ ಲಿಂಗನಮಕ್ಕಿ: ೧೮೧೯ (ಗರಿಷ್ಠ), ೧೭೯೦.೭೦ (ಇಂದಿನ ಮಟ್ಟ), ೮೧೫೮.೦೦ (ಒಳಹರಿವು), ೬೩೫೯.೭೦ (ಹೊರಹರಿವು), ಕಳೆದ ವರ್ಷ ನೀರಿನ ಮಟ್ಟ ೧೮೦೯.೧೦. ಭದ್ರಾ: ೧೮೬ (ಗರಿಷ್ಠ), ೧೬೬.೧೧ (ಇಂದಿನ ಮಟ್ಟ), ೨೭೧೨.೦೦ (ಒಳಹರಿವು), ೭೪೫.೦೦ (ಹೊರಹರಿವು), ಕಳೆದ ವರ್ಷ ನೀರಿನ ಮಟ್ಟ ೧೮೩.೮. ತುಂಗಾ: ೫೮೮.೨೪ (ಗರಿಷ್ಠ), ೫೮೮.೨೪ (ಇಂದಿನ ಮಟ್ಟ), ೬೧೩೬.೦೦ (ಒಳಹರಿವು), ೬೧೩೬.೦೦ (ಹೊರಹರಿವು) ಕಳೆದ ವರ್ಷ ನೀರಿನ ಮಟ್ಟ ೫೮೮.೨೪. ಮಾಣ : ೫೯೫ (ಎಂಎಸ್‌ಎಲ್‌ಗಳಲ್ಲಿ),

DC Shivamogga ೫೮೧.೨೮ (ಇಂದಿನ ಮಟ್ಟ ಎಂ.ಎಸ್.ಎಲ್‌ನಲ್ಲಿ), ೪೯೯ (ಒಳಹರಿವು), ೬೭೦.೦೦ (ಹೊರಹರಿವು ಕ್ಯೂಸೆಕ್ಸ್ಗಳಲ್ಲಿ) ಕಳೆದ ವರ್ಷ ನೀರಿನ ಮಟ್ಟ ೫೮೭.೦೮ (ಎಂಎಸ್‌ಎಲ್‌ಗಳಲ್ಲಿ). ಪಿಕ್‌ಅಪ್: ೫೬೩.೮೮ (ಎಂಎಸ್‌ಎಲ್‌ಗಳಲ್ಲಿ), ೫೬೧.೫೮ (ಇಂದಿನ ಮಟ್ಟ ಎಂ.ಎಸ್.ಎಲ್‌ನಲ್ಲಿ), ೩೭೦೧ (ಒಳಹರಿವು), ೨೯೯೪.೦೦(ಹೊರಹರಿವು ಕ್ಯೂಸೆಕ್ಸ್ಗಳಲ್ಲಿ), ಕಳೆದ ವರ್ಷ ನೀರಿನ ಮಟ್ಟ ೫೬೨.೮೮ (ಎಂಎಸ್‌ಎಲ್‌ಗಳಲ್ಲಿ).

ಚಕ್ರ: ೫೮೦.೫೭ (ಎಂ.ಎಸ್.ಎಲ್‌ಗಳಲ್ಲಿ), ೫೬೯.೯೬ (ಇಂದಿನ ಮಟ್ಟ ಎಂ.ಎಸ್.ಎಲ್‌ನಲ್ಲಿ), ೧೦೮.೦೦ (ಒಳಹರಿವು), ೧೩೮೮.೦೦ (ಹೊರಹರಿವು ಕ್ಯೂಸೆಕ್ಸ್ಗಳಲ್ಲಿ), ಕಳೆದ ವರ್ಷ ನೀರಿನ ಮಟ್ಟ ೫೭೫.೧೮ (ಎಂಎಸ್‌ಎಲ್‌ಗಳಲ್ಲಿ). ಸಾವೆಹಕ್ಲು: ೫೮೩.೭೦ (ಗರಿಷ್ಠ ಎಂಎಸ್‌ಎಲ್‌ಗಳಲ್ಲಿ), ೫೭೬.೯೪ (ಇಂದಿನ ಮಟ್ಟ ಎಂ.ಎಸ್.ಎಲ್‌ನಲ್ಲಿ), ೭೧.೦೦ (ಒಳಹರಿವು), ೧೨೫೬.೦೦ (ಹೊರಹರಿವು ಕ್ಯೂಸೆಕ್ಸ್ಗಳಲ್ಲಿ), ಕಳೆದ ವರ್ಷ ನೀರಿನ ಮಟ್ಟ ೫೭೭.೮೨ (ಎಂಎಸ್‌ಎಲ್‌ಗಳಲ್ಲಿ).

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Sri Adhichunchanagiri Mahasamsthana Math ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ನವರಾತ್ರಿ ಸಂಭ್ರಮ

Sri Adhichunchanagiri Mahasamsthana Math ಶರನ್ನವರಾತ್ರಿ ಉತ್ಸವದ ಪ್ರಯುಕ್ತ ಪ್ರತಿ ವರ್ಷದಂತೆ...

Department of Fisheries ಮತ್ಸ್ಯಸಂಪದ ಮತ್ತು ನೀಲಿಕ್ರಾಂತಿ ಯೋಜನೆಯಡಿ ಅರ್ಜಿ ಆಹ್ವಾನ

Department of Fisheries ಮೀನುಗಾರಿಕೆ ಇಲಾಖೆಯು 2022-23 ರಿಂದ 2024-25 ನೇ...

National Open Athletic Championship ಬಿಹಾರದ ಓಪನ್ ಅಥ್ಲೇಟಿಕ್‌ನಲ್ಲಿ ಶಿವಮೊಗ್ಗ ಜಿಲ್ಲೆಯ ಕ್ರೀಡಾಪಟು

National Open Athletic Championship ಬಿಹಾರದ ಪಾಟ್ನದಲ್ಲಿ ಸೆ. 28 ರಿಂದ...

Bhadravati Police ಅನಾಮಧೇಯ ಗಂಡಸ್ಸಿನ ಶವ ಪತ್ತೆ

Bhadravati Police ಭದ್ರಾವತಿ ಶಿವಪುರ ಗ್ರಾಮದಲ್ಲಿ ಭದ್ರಾ ಬಲದಂಡೆ ನಾಲೆಯಲ್ಲಿ ಸುಮಾರು...