Sunday, June 21, 2026
Sunday, June 21, 2026

Application Invitation for Admission ಗಾಜನೂರಿನ ನವೋದಯ ವಿದ್ಯಾಲಯದ 6 ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

Date:

Application Invitation for Admission ಶಿವಮೊಗ್ಗ ಜಿಲ್ಲೆಯ ಗಾಜನೂರಿನ ಜವಾಹರ ನವೋದಯ ವಿದ್ಯಾಲಯದ 2023-24 ನೇ ಸಾಲಿಗೆ ಆರನೇ ತರಗತಿ ಪ್ರವೇಶ ಪರೀಕ್ಷೆಗೆ ಆಹ್ವಾನಿಸಲಾಗಿದೆ. ಅರ್ಜಿ ಅವಧಿಯನ್ನು ದಿ: 17-08-2023 ರವರೆಗೆ ವಿಸ್ತರಿಸಲಾಗಿದೆ.

Application Invitation for Admission ಈಗಾಗಲೇ 5ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ದಿ: 17-08-2023 ರವರೆಗೆ ಅರ್ಜಿಗಳನ್ನು ಆನ್‌ಲೈನ್ https://navodaya.gov.in ಮೂಲಕ ಸಲ್ಲಿಸಬಹುದಾಗಿದೆ ಎಂದು ಜವಾಹರ ನವೋದಯ ವಿದ್ಯಾಲಯದ ಪ್ರಾಚಾರ್ಯರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಪಿಎಂ- ವಿಬಿಆರ್ ವೈ ಯೋಜನೆಯಿಂದ ಉದ್ಯೋಗ ಸೃಷ್ಠಿ- ಬಿ.ವೈ.ರಾಘವೇಂದ್ರ

B.Y. Raghavendra ಪ್ರಧಾನ ಮಂತ್ರಿ ವಿಕಸಿತ್ ರೋಜ್ ಗಾರ್ ಯೋಜನೆ ಅಡಿಯಲ್ಲಿ...

Rotary Organization ಸಮಾಜಮುಖಿ ಸೇವೆಗಳ ಮೂಲಕ ರೋಟರಿ ಸಂಸ್ಥೆ ಮುಂಚೂಣಿಯಲ್ಲಿದೆ- ರೋಟರಿ ಗೌರ್ನರ್ ಕೆ.ಫಾಲಾಕ್ಷ

Rotary Organization ಮನುಕುಲದ ಮಾನವೀಯ ಸೇವೆಯಲ್ಲಿ ರೋಟರಿ ಸಂಸ್ಥೆ ಮುಂಚೂಣಿಯಲ್ಲಿದೆ ಪ್ರಪಂಚಾದ್ಯಂತ...

DC Shivamogga ಹುಲಿಕಲ್ ಘಾಟಿಯಲ್ಲಿ ಮಜಲು ಬಸ್ ವಾಹನಗಳ ಸಂಚಾರಕ್ಕೆ ಅವಕಾಶ- ಪ್ರಭುಲಿಂಗ ಕವಳಿಕಟ್ಟಿ

DC Shivamogga ಸಾರ್ವಜನಿಕ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಜೂ. 18 ರಿಂದ ರಾಜ್ಯ...