Wednesday, May 6, 2026
Wednesday, May 6, 2026

Diana Book Gallery ಯುವ ಪೀಳಿಗೆ ಮೊಬೈಲ್ ಗೀಳಿನಿಂದ ಹೊರಬಂದು ಪುಸ್ತಕ ಪ್ರೀತಿ ಬೆಳೆಸಿಕೊಳ್ಳಬೇಕು- ನಟ ಪ್ರಕಾಶ್ ರಾಜ್

Date:

Diana Book Gallery ಶಿವಮೊಗ್ಗ ನಗರದ ಪ್ರತಿಷ್ಟಿತ ಡಯಾನ ಬುಕ್ ಗ್ಯಾಲರಿಗೆ ಬಹುಭಾಷಾ ಕಲಾವಿದ ಪ್ರಕಾಶ್ ರಾಜ್ರವರು ಭೇಟಿ ನೀಡಿ, ಪುಸ್ತಕ ಸಂಗ್ರಹಗಳನ್ನು ಕುತೂಹಲದಿಂದ ವೀಕ್ಷಿಸಿದರು.

ಇಂದಿನ ಯುವ ಪೀಳಿಗೆಗೆ ಓದುವ ಸಂಸ್ಕೃತಿಯನ್ನು ಬೆಳೆಸಬೇಕು. ಮೊಬೈಲ್ ಘೀಳಿನಿಂದ ಹೊರಬಂದು ಪುಸ್ತಕ ಪ್ರೀತಿಯನ್ನು ಬೆಳೆಸಬೇಕು. ಈ ನಿಟ್ಟಿನಲ್ಲಿ ಈ ಪುಸ್ತಕ ಗ್ಯಾಲರಿ ಅನುರೂಪವಾದ ವೇದಿಕೆಯಾಗಲಿ ಎಂದು ಆಶಿಸಿದರು.

Diana Book Gallery ಈ ಸಂದರ್ಭದಲ್ಲಿ ಡಯಾನ ಬುಕ್ ಗ್ಯಾಲರಿಯ ಮಾಲೀಕರಾದ ಕೆ. ಎಲ್. ಈಶ್ವರ್, ಡಯಾನ ಸ್ಪರ‍್ಟ್ಸ್ ಅಂಡ್ ಟಾಯ್ಸ್ನ ಪಾಲುದಾರಾದ ಪೃಥ್ವಿನ್, ಸಿಬ್ಬಂದಿ ರ‍್ಗ, ಹಿತೈಷಿಗಳು, ಗ್ರಾಹಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

K. R. Periyakaruppan ಒಂದೇ ಒಂದು ಮತದ ಅಂತರದಲ್ಲಿ ಸೋತ (ಮಂತ್ರಿ) ಡಿಎಂಕೆ ಅಭ್ಯರ್ಥಿ ಪೆರಿಯಾಕರುಪ್ಪನ್.

ಒಂದು ಮತ ತಾನೆ. ಎಂಬ ನಿರ್ಲಕ್ಷ್ಯ ಬಹಳ ಅಭ್ಯರ್ಥಿಗಳಲ್ಲಿದೆ. ಆದರೆ ಆ...

Ballari News ಪಾರಾಗುವ ಬಗೆ ಹೇಗೆ?. ಬಳ್ಳಾರಿ ಜಿಲ್ಲಾ ವೈದ್ಯಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ನೀಡಿರುವ ಮಾಹಿತಿ ಎಲ್ಲರಿಗೂ ಅನ್ವಯ

Ballari News ಜಿಲ್ಲೆಯಾದ್ಯಂತ ದಿನದಿಂದ ದಿನಕ್ಕೆ ಬಿಸಿಲಿನ ಪ್ರಖರತೆ ಮತ್ತು ತೀವ್ರತೆ...

S.N. Channabasappa ಪಶುವೈದ್ಯಕೀಯ ಮತ್ತು‌ ಮೀನುಗಾರಿಕೆ ವಿಜ್ಞಾನ ವಿವಿಗಳ ನೌಕರರಿಗೆ ನೀಡುತ್ತಿರುವ ಎನ್ ಪಿ ಎ ಕಡಿತ: ಶಾಸಕ ಚೆನ್ನಿ ಅವರಿಂದ ಖಂಡನೆ

S.N. Channabasappa "ಕರ್ನಾಟಕ ಪಶು ವೈದ್ಯಕೀಯ, ಪಶು ಮತ್ತು ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ...

Summer ಬೇಸಿಗೆಯ ಬಿರುಬಿಸಿಲು!. ಜಾನುವಾರು ರಕ್ಷಣೆಗೆ ಪಶುವೈದ್ಯಕೀಯ ಕಾಲೇಜಿನ ತಜ್ಞರ ಮಾರ್ಗದರ್ಶನ – ಮಾಹಿತಿ ಇಲ್ಲಿದೆ.

Summer ಮಲೆನಾಡು ಸೇರಿದಂತೆ ರಾಜ್ಯಾದ್ಯಂತ ಮೇ ತಿಂಗಳಲ್ಲಿ ಬಿಸಿಲ ಧಗೆ ಹೆಚ್ಚಾಗುವ...