Sunday, August 2, 2026
Sunday, August 2, 2026

Shanti Sagara ಸೂಳೆಕೆರೆ ನೀರಿನ ಸ್ಯಾಂಪಲ್ ಪರೀಕ್ಷೆ:ನೀರು ಬಳಕೆ ಯೋಗ್ಯವಲ್ಲ ಎಂದು ವರದಿ

Date:

Shanti Sagara ಏಷ್ಯಾದ ಅತಿದೊಡ್ಡ ಕೆರೆ ಸೂಳೆಕೆರೆ (ಶಾಂತಿ ಸಾಗರ) ನೀರು ಕುಡಿಯಲು ಯೋಗ್ಯವಲ್ಲ ಎಂಬ ಆತಂಕಕಾರಿ ವರದಿ ಬಂದಿದೆ.

ಸೂಳೆಕೆರೆ ನೀರು ಚಿತ್ರದುರ್ಗ ನಗರ ಹೊಳಲ್ಕೆರೆ, ಚನ್ನಗಿರಿ, ಜಗಳೂರು ಪಟ್ಟಣಕ್ಕೆ ಕುಡಿಯುವ ನೀರು ಪೂರೈಕೆಯಾಗುತ್ತಿತ್ತು. ಆದರೆ ಸೂಳೆಕೆರೆ ನೀರು ಕುಡಿಯಲು ಯೋಗ್ಯವಲ್ಲ ಎಂಬ ವರದಿ ಬಂದ ಹಿನ್ನೆಲೆಯಲ್ಲಿ ನೀರು ಪೂರೈಕೆ ಸ್ಥಗಿತಗೊಳಿಸಲಾಗಿದೆ.

Shanti Sagara ಕಳೆದ ಒಂದು ವಾರದಿಂದ ಕೆಂಪು ಮಿಶ್ರಿತ ನೀರು ಸರಬರಾಜು ಆಗುತ್ತಿತ್ತು. ಈ ಹಿನ್ನೆಲೆಯಲ್ಲಿ ಸೂಳೆಕೆರೆ ನೀರು ಪೂರೈಕೆ ಕೇಂದ್ರಕ್ಕೆ ಭೇಟಿ ನೀಡಿ ನೀರಿನ ಸ್ಯಾಂಪಲ್‌ನ್ನು ಕಳುಹಿಸಲಾಗಿತ್ತು. ಜಿಲ್ಲಾ ನೀರು ತಪಾಸಣಾ ತಂಡ ಈ ನೀರು ಬಳಕೆ ಮಾಡಲು ಯೋಗ್ಯವಿಲ್ಲ ಎಂದು ವರದಿ ನೀಡಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...