Tuesday, October 1, 2024
Tuesday, October 1, 2024

CM Sidharamaih ಕಾಮಗಾರಿ ಬಿಲ್ ಗಳ ಸಾಮಾನ್ಯ ಪ್ರಕ್ರಿಯೆ ಪೂರೈಸಿದ ತಕ್ಷಣ ಹಣ ಬಿಡುಗಡೆ- ಸಿದ್ಧರಾಮಯ್ಯ

Date:

CM Sidharamaih ಕಾಮಗಾರಿ ಬಿಲ್ ಗಳ ಸಾಮಾನ್ಯ ಪ್ರಕ್ರಿಯೆ ಪೂರೈಸಿದ ತಕ್ಷಣ ಹಣ ಬಿಡುಗಡೆ- ಸಿದ್ಧರಾಮಯ್ಯ ಈಗಾಗಲೇ ಕರ್ನಾಟಕ ರಾಜ್ಯ ಸಣ್ಣ ಮತ್ತು ಮಧ್ಯಮ ಗುತ್ತಿಗೆದಾರರು ಹಾಗೂ ಬಿಬಿಎಂಪಿ ಗುತ್ತಿಗೆದಾರರ ಸಂಘದವರು ಬಾಕಿ ಬಿಲ್ ಹಣ ಬಿಡುಗಡೆಗೆ ಸಂಬಂಧಿಸಿದಂತೆ ನನ್ನೊಂದಿಗೆ ಚರ್ಚಿಸಿದ್ದಾರೆ, P.O.W ಕಾಮಗಾರಿಗಳ ಬಿಲ್ ಅನ್ನು ಬಿಡುಗಡೆ ಮಾಡುವಂತೆ ಸೂಚನೆಯನ್ನು ನೀಡಲಾಗಿದೆ. ಕಾಮಗಾರಿಗಳ ಬಿಲ್ ಬಿಡುಗಡೆಗೆ ಸಂಬಂಧಿಸಿದಂತೆ ಇರುವ ಕೆಲವು ಸಾಮಾನ್ಯ ಪ್ರಕ್ರಿಯೆಗಳು ಮುಗಿದ ಕೂಡಲೇ ಈ ಹಣವನ್ನು ಬಿಡುಗಡೆ ಮಾಡಲಾಗುತ್ತದೆ.
CM Sidharamaih ಈ ನಡುವೆ ಕೆಲವೇ ಕೆಲವು ಗುತ್ತಿಗೆದಾರರು ತಮ್ಮ ಸ್ವಾರ್ಥ ಹಾಗೂ ದುರುದ್ದೇಶದ ಈಡೇರಿಕೆಗಾಗಿ ರಾಜ್ಯ ಸರ್ಕಾರದ ವಿರುದ್ಧ ಆರೋಪ ಮಾಡುತ್ತಿದ್ದಾರೆಂದು ಸ್ವತಃ ಕರ್ನಾಟಕ ರಾಜ್ಯ ಸಣ್ಣ ಮತ್ತು ಮಧ್ಯಮ ಗುತ್ತಿಗೆದಾರರು ಹಾಗೂ ಬಿಬಿಎಂಪಿ ಗುತ್ತಿಗೆದಾರರ ಸಂಘದವರೇ ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿದ್ದಾರೆ.

ನಾವು ಕಮಿಷನ್ ಹಿಂದೆ ಬಿದ್ದವರಲ್ಲ, ಕಮಿಷನ್ ಹಗರಣಗಳ ಹಿಂದಿರುವ ಭ್ರಷ್ಟರ ಬೆನ್ನು ಬಿದ್ದಿದ್ದೇವೆ ಎನ್ನಲು ಇದಕ್ಕಿಂತ ಬೇರೆ ಯಾವ ಸಾಕ್ಷಿ ಬೇಕು? ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯನವರು ತಮ್ಮ ಟ್ಟೀಟ್ ಖಾತೆಯಲ್ಲಿ ಹೇಳಿಕೆ ನೀಡಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Gandhi Jayanti ಸಾಗರ ತಾಲ್ಲೂಕಿನಲ್ಲಿ ಯಶಸ್ವಿಯಾಗಿ ನಡೆದ ಸ್ವಚ್ಛತಾ ಹಿ ಸೇವಾ ಚಟುವಟಿಕೆ

Gandhi Jayanti ಭಾರತ ಸರ್ಕಾರದ, ಯುವ ವ್ಯವಹಾರ ಮತ್ತು ಕ್ರೀಡಾ...

Karnataka State Farmers Association ಆನೆದಾಳಿಗೆ ಮೃತಪಟ್ಟ ಪುರದಾಳ್ ನಿವಾಸಿಗೆ ₹25 ಲಕ್ಷ ಪರಿಹಾರ ನೀಡಲು ಆಗ್ರಹ

Karnataka State Farmers Association ಶಿವಮೊಗ್ಗ ನಗರದ ಅಂಚಿನಲ್ಲಿರುವ ಪುರದಾಳ್...

Shakahari Film ಶಾಖಾಹಾರಿ ಚಿತ್ರಕ್ಕೆ ಕಾನೂನು ಜಯ

Shakahari Film ಶಿವಮೊಗ್ಗದ ಕೀಳಂಬಿ ಮೀಡಿಯಾ ಲ್ಯಾಬ್ ನಿರ್ಮಿಸಿದ್ದ ಶಾಖಾಹಾರಿ...

Mahatma Gandhi ರಾಜ್ಯಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆ, ಫಲಿತಾಂಶ ಪ್ರಕಟ

Mahatma Gandhi ರಾಷ್ಟ್ರಪಿತ ,ಮಹಾತ್ಮ ಗಾಂಧೀಜಿಯವರ 155 ನೇ ಜಯಂತಿ ಅಂಗವಾಗಿ...