Thursday, September 17, 2026
Thursday, September 17, 2026

Power Outage ಶಿವಮೊಗ್ಗ ಗ್ರಾಮೀಣ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನಸಂಪರ್ಕ ಸಭೆ

Date:

Power Outage ಶಿವಮೊಗ್ಗ ಗ್ರಾಮೀಣ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಆಗಸ್ಟ್ 16 ರಂದು ಬೆಳಿಗ್ಗೆ 11:00 ರಿಂದ ಮಧ್ಯಾಹ್ನ 01.00 ಗಂಟೆಯವರೆಗೆ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್‌ರವರ ಕಚೇರಿ, ಪಾಲನೆ ಮತ್ತು ನಿರ್ವಹಣೆ ಗ್ರಾ.ಉ.ವಿ., ಬಾಲರಾಜ್ ಅರಸ್ ರಸ್ತೆ, ರೈಲ್ವೆ ನಿಲ್ದಾಣದ ಹತ್ತಿರ, ಮಂ.ವಿ.ಸ.ಕಂ. ಶಿವಮೊಗ್ಗ ಇಲ್ಲಿ ಜನ ಸಂಪರ್ಕ ಸಭೆ ನಡೆಯಲಿದೆ.

Power Outage ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲಿದ್ದಾರೆ.
ಈ ಸಭೆಯಲ್ಲಿ ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಈ ಅವಕಾಶವನ್ನು ಗ್ರಾಹಕರು ಸದುಪಯೋಗ ಪಡಿಸಿಕೊಳ್ಳುವಂತೆ ಮೆಸ್ಕಾಂ ಆಡಳಿತ ತಿಳಿಸಿದೆ.
ಹೆಚ್ಚಿನ ಮಾಹಿತಿಗಾಗಿ ದೂ. ಸಂ.:08182-220864 ನ್ನು ಸಂಪರ್ಕಿಸುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...