Wednesday, September 16, 2026
Wednesday, September 16, 2026

MLA Shivamogga ಹಿಂದುಳಿದ ಮತ್ತು ಅಲ್ಪಸಂಖ್ಯಾತರ ಸಮಿತಿ ಸಭೆಯಲ್ಲಿ ಶಾಸಕ ಚನ್ನಬಸಪ್ಪ ಭಾಗಿ

Date:

MLA Shivamogga ಇಂದು ವಿಧಾನಸೌಧದಲ್ಲಿ ನಡೆದ ಹಿಂದುಳಿದ ವರ್ಗ ಹಾಗೂ ಅಲ್ಪಸಂಖ್ಯಾತರ ಸಮಿತಿಯ ಸಭೆಯಲ್ಲಿ ಶಿವಮೊಗ್ಗ ನಗರದ ಶಾಸಕರಾದ ಎಸ್.ಎನ್ ಚನ್ನಬಸಪ್ಪ ಅವರು ಪಾಲ್ಗೊಂಡಿದ್ದರು.

ಈ ಸಂದರ್ಭದಲ್ಲಿ ಹಿಂದುಳಿದ ವರ್ಗ ಹಾಗೂ ಅಲ್ಪಸಂಖ್ಯಾತರ ಸಮಿತಿಯ ಅಧ್ಯಕ್ಷರಾದ ಪುಟ್ಟರಂಗ ಶೆಟ್ಟಿ, ಶಾಸಕರು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...

B.Y.Raghavendra ಸ್ಥಳೀಯರ ಆಹವಾಲು ಕೇಳದೇ , ವಾಸ್ತವ ಸ್ಥಿತಿ ಅರಿಯದೇ ಕಸ್ತೂರಿ ರಂಗನ್ ವರದಿ ನೀಡಲಾಗಿದೆ- ಬಿ.ವೈ.ರಾಘವೇಂದ್ರ

B.Y.Raghavendra ಕಸ್ತೂರಿ ರಂಗನ್‌ ಸಮಿತಿಯ ಶಿಫಾರಸ್ಸುಗಳಲ್ಲಿ ಕೆಲವು ಮಾರ್ಪಾಡುಗೊಳಿಸಿ, ಅರಣ್ಯ ಭೂಮಿಯೆಂದು...