Wednesday, September 16, 2026
Wednesday, September 16, 2026

Solar Water Heater ಚಿಕ್ಕಮಗಳೂರು ನಗರದ ಹೆರಿಗೆ ಆಸ್ಪತ್ರೆಗೆ ಸೋಲಾರ್ ಉಪಕರಣ ಕೊಡುಗೆ

Date:

Solar Water Heater ಚಿಕ್ಕಮಗಳೂರು, ನಗರದ ಹೆರಿಗೆ ಆಸ್ಪತ್ರೆಯ ಗರ್ಭಿಣಿ ಬಾಣಂತಿಯರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಚಿಕ್ಕಮಗಳೂರು ರೌಂಡ್ ಟೇಬಲ್ ವತಿಯಿಂದ 500 ಲೀಟರ್ ಸಾಮರ್ಥ್ಯ ಹೊಂದಿರುವ ಸೋಲಾರ್ ವಾಟರ್ ಹಿಟರ್‌ನ್ನು ಬುಧವಾರ ಕೊಡುಗೆಯಾಗಿ ನೀಡಿದರು.

Solar Water Heater ಈ ಸಂದರ್ಭದಲ್ಲಿ ರೌಂಡ್ ಟೇಬಲ್‌ನ ವಲಯ ಅಧ್ಯಕ್ಷ ದೇವಾನಂದ್, ಜಿಲ್ಲಾಧ್ಯಕ್ಷ ನಾಗಾರ್ಜುನ್, ಕಾರ್ಯದರ್ಶಿ ನಕುಲ್, ಮಾಜಿ ಅಧ್ಯಕ್ಷ ಹಿಮಕೀರ್ತಿ, ಜಿಲ್ಲಾ ಸರ್ಜನ್ ಮೋಹನ್‌ಕುಮಾರ್ ಹಾಜರಿದ್ದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...