Thursday, September 17, 2026
Thursday, September 17, 2026

Sagar Mescom ಸಾಗರದ ಮೆಸ್ಕಾಂ ನಗರ ಉಪವಿಭಾಗ ಕಚೇರಿಯಲ್ಲಿ ಜನಸಂಪರ್ಕ ಸಭೆ

Date:

Sagar Mescom ಮೆಸ್ಕಾಂ ಸಾಗರ ನಗರ ಉಪವಿಭಾಗ ಕಛೇರಿಯಲ್ಲಿ ದಿ: ಆಗಸ್ಟ್ 21ರಂದು ಬೆಳಿಗ್ಗೆ 11 ಗಂಟೆಯಿoದ ಮಧ್ಯಾಹ್ನ 1 ಗಂಟೆಯವರೆಗೆ ಜನ ಸಂಪರ್ಕ ಸಭೆ ನಡೆಯಲಿದೆ.

ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲಿದ್ದು, ಈ ಸಭೆಯಲ್ಲಿ ಸಂಬoಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಈ ಅವಕಾಶವನ್ನು ಗ್ರಾಹಕರು ಸದುಪಯೋಗಪಡಿಸಿಕೊಳ್ಳುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Sagar Mescom ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 944828956 ಸಂಪರ್ಕಿಸುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...