Sunday, May 24, 2026
Sunday, May 24, 2026

Nidhi Apke Nekhat 2.0 ಶಿವಮೊಗ್ಗ & ಹರಪನಹಳ್ಳಿಯಲ್ಲಿ ‘ನಿಧಿ ಆಪ್ ಕೆ ನಿಕಟ್’ ಕಾರ್ಯಕ್ರಮ

Date:

Nidhi Apke Nekhat 2.0 ಉದ್ಯೋಗದಾತರು, ಉದ್ಯೋಗಿಗಳು ಮತ್ತು ಪಿಂಚಣಿದಾರರನ್ನು ಒಗ್ಗೂಡಿಸುವ ಹಾಗೂ ಕುಂದು-ಕೊರತೆಗಳ ಪರಿಹಾರ ವೇದಿಕೆಯಾದ ನಿಧಿ ಆಪ್ಕೆ ನಿಕಟ್2.0 ಕಾರ್ಯಕ್ರಮವನ್ನು ಆಗಸ್ಟ್ 28 ರಂದು ಏರ್ಪಡಿಸಲಾಗಿದೆ.

ಶಿವಮೊಗ್ಗ ಜಿಲ್ಲೆಯಲ್ಲಿ ಶಿವಮೊಗ್ಗದ ಸವಳಂಗ ರಸ್ತೆಯ ಜೆಎನ್‍ಎನ್‍ಸಿಇ ಅಡ್ಮಿನ್ ಬ್ಲಾಕ್‍ನ ಸೆಮಿನಾರ್ ಹಾಲ್ ನಲ್ಲಿ ಹಾಗು ದಾವಣಗೆರೆ ಜಿಲ್ಲೆಯಲ್ಲಿ ಹರಪನಹಳ್ಳಿಯ ಐಬಿ ಸರ್ಕಲ್ ಹತ್ತಿರ ಎಸ್‍ಸಿಎಸ್ ಕಾಲೇಜ್ ಆಫ್ ಫಾರ್ಮಸಿಯ ಗಂಗೋತ್ರಿ ಕ್ಯಾಂಪಸ್‍ನಲ್ಲಿ ಏರ್ಪಡಿಸಲಾಗಿದೆ.

ಉದ್ಯೋಗದಾತರು ಮತ್ತು ಉದ್ಯೋಗಿಗಳಿಗೆ ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆವರೆಗೆ ಮತ್ತು ಪಿಂಚಣಿದಾರರಿಗೆ ಮಧ್ಯಾಹ್ನ 2.30 ರಿಂದ ಸಂಜೆ 4 ಗಂಟೆವರೆಗೆ ಸಭೆಯನ್ನು ಏರ್ಪಡಿಸಲಾಗಿದೆ ಎಂದು ಪ್ರಾದೇಶಿಕ ಭವಿಷ್ಯ ನಿಧಿ ಕಮಿಷನರ್ –II ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ತಾತ್ಕಾಲಿಕ ನೇರ ನೇಮಕಾತಿ ಮೂಲಕಖಾಯಂ ಶಿಕ್ಷಕರ ನೇಮಕಾತಿವರೆಗೆ ಅತಿಥಿ ಶಿಕ್ಷಕರ ನೇಮಕ

Shimoga News 2026-27ನೇ ಶೈಕ್ಷಣಿಕ ಸಾಲಿಗೆ ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು...

Klive Special Article ನೇಪಾಳದಲ್ಲಿ ಶೃಂಗೇರಿ ಜಗದ್ಗುರುಗಳು.

ವಿಶೇಷ ವರದಿ: ಪ್ರಭಾಕರ ಕಾರಂತ Klive Special Article ಜಗದ್ಗುರು ಶ್ರೀ ವಿಧುಶೇಖರ ಭಾರತೀ...

Eshwara Khandre ಶ್ರಾವ್ಯಾ ಸಾಗರ್ ನಿರ್ಮಾಣದ ಸಾಕ್ಷ್ಯಚಿತ್ರಕ್ಕೆ ಜೀವವೈವಿಧ್ಯ ಪ್ರಶಸ್ತಿ.

Eshwara Khandre ಕರ್ನಾಟಕ ಸರ್ಕಾರದ ಜೀವವೈವಿದ್ಯ ಮಂಡಳಿ ಕೊಡಮಾಡುವ ೨೦೨೫-೨೬ನೇ ಸಾಲಿನ...