Tuesday, October 1, 2024
Tuesday, October 1, 2024

Keladi Chennamma Award Scheme ಜಿಲ್ಲಾ ಮಟ್ಟದ ಹೊಯ್ಸಳ & ಕೆಳದಿ ಚನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ

Date:

Keladi Chennamma Award Scheme ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿ ಯೋಜನೆಯಡಿ ಅಸಾಧಾರಣ ಸಾಧನೆ ಮಾಡಿದ ಮಕ್ಕಳನ್ನು ಪ್ರೋತ್ಸಾಹಿಸಲು 2023-24 ನೇ ಸಾಲಿನ ಜಿಲ್ಲಾ ಮಟ್ಟದ ಪ್ರಶಸ್ತಿಗೆ ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ನಾವೀನ್ಯತೆ, ತಾರ್ಕಿಕ ಸಾಧನೆಗಳು, ಕ್ರೀಡೆ, ಕಲೆ, ಸಾಂಸ್ಕoತಿಕ ಮತ್ತು ಸಂಗೀತ ಕ್ಷೇತ್ರಗಳಲ್ಲಿ ಅಸಾಧಾರಣ ಸಾಧನೆಯನ್ನು ಮಾಡಿರುವಂತಹ 5 ರಿಂದ 8 ವರ್ಷದೊಳಗಿನ ಮಕ್ಕಳಿಂದ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲಾ ಮಟ್ಟದ ಪ್ರಶಸ್ತಿಯು ರೂ.10,000 ನಗದು ಹಾಗೂ ಪ್ರಶಸ್ತಿ ಪತ್ರ ಒಳಗೊಂಡಿರುತ್ತದೆ.

Keladi Chennamma Award Scheme 2023-24 ನೇ ಸಾಲಿನ ಪ್ರಶಸ್ತಿಗಾಗಿ ನಿಗದಿಪಡಿಸಿರುವ ಅರ್ಜಿ ನಮೂನೆಗಳನ್ನು ಉಪ ನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, 100 ಅಡಿ ರಸ್ತೆ, ಆಲ್ಕೋಳ, ಶಿವಮೊಗ್ಗ ಇವರಿಂದ ಪಡೆದು ಭರ್ತಿ ಮಾಡಿದ ಅರ್ಜಿಗಳನ್ನು ದಿ: 15-09-2023 ರೊಳಗೆ ಈ ಕಚೇರಿಗೆ ಸಲ್ಲಿಸಬೇಕೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...