Wednesday, September 16, 2026
Wednesday, September 16, 2026

Family Welfare Office ಅರೆ ವೈದ್ಯಕೀಯ ಹುದ್ದೆ:ರೋಸ್ಟರ್ ಕಂ ಮೆರಿಟ್ ಆಧರಿಸಿದ ಪಟ್ಟಿ ಪ್ರಕಟಣೆ

Date:

Family Welfare Office ರಾಷ್ಟ್ರೀಯ ಆರೋಗ್ಯ ಅಭಿಯಾನಯಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಖಾಲಿಯಿರುವ ಅರೆವೈದ್ಯಕೀಯ (ಶೂಶ್ರೂಷಕಿಯರು, ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರು, ಆರೋಗ್ಯ ನಿರೀಕ್ಷಣಾಧಿಕಾರಿಗಳು, ತಾಲೂಕು ಆಶಾ ಮೇಲ್ವಿಚಾರಕರು, ನೇತ್ರ ಸಹಾಯಕರು) ಹುದ್ದೆಗಳನ್ನು ಭರ್ತಿ ಮಾಡಲು ದಾಖಲಾತಿ ಪರಿಶೀಲನೆಗೆ ಭಾಗವಹಿಸಿದ್ದ ಅಭ್ಯರ್ಥಿಗಳ ರೋಸ್ಟರ್ ಕಂ ಮೆರಿಟ್ ಆಧಾರದ ಮೇಲೆ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ.

Family Welfare Office ಈ ಪಟ್ಟಿಗೆ ಅಭ್ಯರ್ಥಿಗಳ ಆಕ್ಷೇಪಣೆ ಇದ್ದಲ್ಲಿ ಲಿಖಿತ ರೂಪದಲ್ಲಿ ಆ.30 ರೊಳಗಾಗಿ ಜಿಲ್ಲಾ ಆರ್.ಸಿ.ಹೆಚ್.ಅಧಿಕಾರಿಗಳು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ, ಎನ್.ಹೆಚ್.ಎಂ. ವಿಭಾಗಕ್ಕೆ ಸಲ್ಲಿಸುವಂತೆ ಜಿಲ್ಲಾ ಆರೋಗ್ಯ ಸಂಘದ ಸದಸ್ಯ ಕಾರ್ಯದರ್ಶಿಗಳು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...