Sunday, October 18, 2026
Sunday, October 18, 2026

MESCOM ಮೆಸ್ಕಾಂ ಕುಂಸಿ ಉಪವಿಭಾಗದ ಕಚೇರಿಯಲ್ಲಿ ಜನಸಂಪರ್ಕ ಸಭೆ

Date:

MESCOM ಮೆಸ್ಕಾಂ ಕುಂಸಿ ಉಪವಿಭಾಗ ವ್ಯಾಪ್ತಿಯಲ್ಲಿ ಬರುವಂತಹ ವಿದ್ಯುತ್ ಗ್ರಾಹಕರ ಕುಂದು ಕೊರತೆಗಳನ್ನು ಪರಿಹರಿಸಲು ಆ.೨೮ರ ಬೆಳಗ್ಗೆ 11:00 ರಿಂದ ಮಧ್ಯಾಹ್ನ 01:00 ಗಂಟೆಯವರೆಗೆ ಮೆಸ್ಕಾಂ ಕುಂಸಿ ಉಪವಿಭಾಗದ ಕಚೇರಿಯಲ್ಲಿ ಗ್ರಾಹಕರು ತಮ್ಮ ಕುಂದು ಕೊರತೆ/ಅಹವಾಲುಗಳನ್ನು ಈ ಸಭೆಯಲ್ಲಿ ಪರಿಹರಿಸಿಕೊಳ್ಳಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ದೂ.ಸಂ 9480841340ನ್ನು ಸಂಪರ್ಕಿಸುವಂತೆ ಕುಂಸಿ ಮಂ.ವಿ.ಸ.ಕಂ. ಪಾಲನೆ ಮತ್ತು ನಿರ್ವಹಣೆ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

World Mental Health Day ಶಿವಮೊಗ್ಗದಲ್ಲಿ ವಿಶ್ವ ಮಾನಸಿಕ ದಿನಾಚರಣೆ ಜಾಗೃತಿ ಜಾಥಾ

World Mental Health Day ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯ ಅಂಗವಾಗಿ...

Mysuru Dasara ದಸರಾ ಪುಸ್ತಕ ಮೇಳ: ಪುಸ್ತಕಗಳ ವೀಕ್ಷಿಸಿದ ಅಭಿನವ ಗವಿ ಸಿದ್ದೇಶ್ವರ ಸ್ವಾಮೀಜಿ

Mysuru Dasara ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ರ ಉದ್ಘಾಟನೆಮಾಡಿದ...

Mysuru Dasara ಮೈಸೂರು ದಸರಾ ವಿದ್ಯುತ್ ದೀಪಾಲಂಕಾರಕ್ಕೆ ಸಚಿವ ಜಾರ್ಜ್ ಚಾಲನೆ

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾಗಿರುವ ವಿದ್ಯುತ್‌ ದೀಪಾಲಂಕಾರಕ್ಕೆ...