Thursday, March 19, 2026
Thursday, March 19, 2026

Department of School Education ಅನುದಾನ ರಹಿತ ಪ್ರಾಥಮಿಕ ಶಾಲೆಗಳ ವಲಯ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದ ಉದ್ಘಾಟನೆ

Date:

Department of School Education ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಶಿವಮೊಗ್ಗ. ಹಾಗೂ ಅನುದಾನ ರಹಿತ ಶಾಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಶಿವಮೊಗ್ಗ ಇವರ ಸಂಯುಕ್ತ ಆಶ್ರಯದಲ್ಲಿ 14 ವರ್ಷ ವಯೋಮಿತಿಯೊಳಗಿನ ಅನುದಾನ ರಹಿತ ಹಿರಿಯ ಪ್ರಾಥಮಿಕ ಶಾಲಾ ಬಾಲಕ ಮತ್ತು ಬಾಲಕಿಯರ ವಲಯ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾ ಕೂಟ ಎರಡು ದಿನ ನಡೆಯಲಿದ್ದು, ನೆಹರೂ ಕ್ರೀಡಾಂಗಣದಲ್ಲಿ ಜಿಲ್ಲಾ ದೈಹಿಕ ಶಿಕ್ಷಣ ಅಧಿಕಾರಿ ನಿರಂಜನ್‌ಮೂರ್ತಿ ಬಿ.ಹೆಚ್. ಗುಂಡು ಎಸೆಯುವುದರ ಮೂಲಕ ಚಾಲನೆ ನೀಡಿದರು.

Department of School Education ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ರಾ.ಹ.ತಿಮ್ಮೇನಹಳ್ಳಿ, ಕಾರ್ಯದರ್ಶಿ ಕೆ.ಜಿ.ಮಠಪತಿ, ದೈಹಿಕ ಶಿಕ್ಷಕರಾದ ಅಜಯ್, ಗಿರೀಶ್, ಇಮ್ತಿಯಾಜ್ ಸೇರಿದಂತೆ ಮತ್ತಿತರರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...