Wednesday, September 16, 2026
Wednesday, September 16, 2026

CM Siddharamaih ಕೋವಿಡ್ ಅವಧಿಯ ಹಗರಣಗಳ ಬಗ್ಗೆನ್ಯಾ.ಜಾನ್ ಮೈಕೆಲ್ ಕುನ್ಹಾ ನೇತೃತ್ವದಲ್ಲಿ ತನಿಖಾ ಆಯೋಗ- ಸಿದ್ಧರಾಮಯ್ಯ

Date:

CM Siddharamaih ಕೊರೋನಾ ಕಾಲದ ವೈದ್ಯಕೀಯ ಉಪಕರಣಗಳ ಖರೀದಿ, ಆಮ್ಲಜನಕ ನಿರ್ವಹಣೆ ಮತ್ತು ಆಮ್ಲಜನಕ ಕೊರತೆಯಿಂದ ಉಂಟಾದ ಸಾವುಗಳು ಸೇರಿದಂತೆ 2021ರ ಲೆಕ್ಕಪತ್ರ ಸಮಿತಿಯು ನೀಡಿರುವ ವರದಿಯಲ್ಲಿನ ಗಂಭೀರ ಆರೋಪಗಳ ಬಗ್ಗೆ ತನಿಖೆ ನಡೆಸಲು ಹೈಕೋರ್ಟ್‌ನ ನಿವೃತ್ತ ನ್ಯಾಯಾಧೀಶರಾದ ಜಾನ್ ಮೈಕಲ್ ಕುನ್ಹಾ ಅವರ ನೇತೃತ್ವದಲ್ಲಿ ತನಿಖಾ ಆಯೋಗವನ್ನು ನೇಮಿಸಲಾಗಿದೆ ಎಂದು ಮಾನ್ಯ ಮುಖ್ಯಮಂತ್ರಿ
ಸಿದ್ಧರಾಮಯ್ಯ ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...