Sunday, December 7, 2025
Sunday, December 7, 2025

CM Siddharamaih ಆಡಳಿತ ಸೆಂಚುರಿ ಪೂರೈಸಿದ ಸಿಎಂ ಸಿದ್ಧರಾಮಯ್ಯ ಸರ್ಕಾರ

Date:

CM Siddharamaih ನಮ್ಮ ಸರ್ಕಾರ ಅಧಿಕಾರಕ್ಕೆ ಬಂದು ಇಂದಿಗೆ ” 100 ದಿನಗಳು” ಪೂರೈಸಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ನಾಡಿನ ಮತದಾರರು ನಮ್ಮ ಮೇಲೆ ನಂಬಿಕೆ ಮತ್ತು ಭರವಸೆಯನ್ನಿಟ್ಟು 135 ಸ್ಥಾನಗಳಲ್ಲಿ ನಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸಿ ಪೂರ್ಣ ಬಹುಮತದ ಸುಭದ್ರ ಸರ್ಕಾರ ರಚನೆಗೆ ಅವಕಾಶ ಮಾಡಿಕೊಟ್ಟಿದ್ದಾರೆ. ಜನರು ನೀಡಿರುವ ಈ ಅವಕಾಶವನ್ನು ಸದುಪಯೋಗ ಪಡಿಸಿಕೊಂಡು, ಅವರ ನಿರೀಕ್ಷೆಗಳನ್ನು ಈಡೇರಿಸುವ ಪ್ರಾಮಾಣಿಕ ಪ್ರಯತ್ನವನ್ನು ಮಾಡುತ್ತಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

CM Siddharamaih ಗ್ಯಾರಂಟಿ ಮತ್ತು ಅಭಿವೃದ್ಧಿ ಯೋಜನೆಗಳ ಅನುಷ್ಠಾನದ ಜೊತೆಜೊತೆಗೆ ಬುದ್ಧ, ಬಸವ, ಅಂಬೇಡ್ಕರ್, ಕುವೆಂಪು, ಕನಕದಾಸರು, ನಾರಾಯಣ ಗುರು ಮುಂತಾದ ದಾರ್ಶನಿಕರು ತೋರಿದ ಸಮಾನತೆಯ ಹಾದಿಯಲ್ಲಿ ನಾಡನ್ನು ಮುನ್ನಡಿಸಿಕೊಂಡು ಹೋಗುತ್ತಿದ್ದೇವೆ. ಸಮಾಜದ ಕಟ್ಟಕಡೆಯ ವ್ಯಕ್ತಿಯನ್ನು ಸರ್ಕಾರದ ಕಾರ್ಯಕ್ರಮಗಳ ಮೂಲಕ ತಲುಪಬೇಕೆಂಬ ಆಶಯದೊಂದಿಗೆ ಆರಂಭಿಸಿರುವ ನಮ್ಮ ಪಯಣಕ್ಕಿಂದು ಶತಕ ಸಂಭ್ರಮ. ಈ ವಿಶೇಷ ಸಂದರ್ಭದಲ್ಲಿ ನಮ್ಮೊಂದಿಗೆ ಕೈಜೋಡಿಸಿ, ಬೆಂಬಲವಾಗಿ ನಿಂತಿರುವ ನಾಡಿನ ಪ್ರತಿಯೊಬ್ಬರಿಗೂ ಧನ್ಯವಾದಗಳು. ನಿಮ್ಮೆಲ್ಲರ ಸಹಕಾರ ನಿರಂತರವಾಗಿರಲಿ
ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಡಿಸೆಂಬರ್ 6. ಸಾಮಾಜಿಕ ಭದ್ರತಾ ಸೌಲಭ್ಯ ವಿಸ್ತರಣೆ ಅರಿವು ಕಾರ್ಯಾಗಾರ

Shivamogga District Chamber of Commerce and Industry ಶಿವಮೊಗ್ಗ ಜಿಲ್ಲಾ...

Madhu Bangarappa ಹವಾಮಾನಾಧಾರಿತಬೆಳೆವಿಮೆ ಮೊತ್ತ ಪಾವತಿ ನ್ಯೂನತೆ ಸರಿಪಡಿಸಲು ಶೀಘ್ರ ಕ್ರಮ- ಮಧು ಬಂಗಾರಪ್ಪ

Madhu Bangarappa ಅತಿವೃಷ್ಟಿ, ಅನಾವೃಷ್ಟಿ, ತಾಪಮಾನದ ಏರಿಳಿತದಂತಹ ಹವಾಮಾನ ವೈಪರಿತ್ಯಗಳಿಂದ ತೋಟಗಾರಿಕೆ...

DC Shivamogga ಕೆಎಸ್ಎಫ್ ಸಿ ಎಸ್ ಸಿ ಮಳಿಗೆಗಳಲ್ಲಿ ಸಗಟು ಭತ್ತ ಖರೀದಿ ವ್ಯವಸ್ಥೆ- ಗುರುದತ್ತ ಹೆಗಡೆ

DC Shivamogga 2025-26 ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಟ ಬೆಂಬಲ...