Friday, September 25, 2026
Friday, September 25, 2026

MLA Shivamogga ರಾಷ್ಟ್ರೀಯ ಕ್ರೀಡಾ ದಿನಾಚರಣೆಯಲ್ಲಿ ಶಾಸಕ ಚೆನ್ನಿ ಭಾಗಿ

Date:

MLA Shivamogga ಇಂದು ಶಿವಮೊಗ್ಗ ನಗರದ ಶಾಸಕರಾದ ಎಸ್ ಎನ್ ಚನ್ನಬಸಪ್ಪ ಅವರು ನಗರದ ನೆಹರು ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಶಿವಮೊಗ್ಗ ಇವರ ವತಿಯಿಂದ ಆಯೋಜಿಸಿದ್ದ ರಾಷ್ಟ್ರೀಯ ಕ್ರೀಡಾ ದಿನಾಚರಣೆಯಲ್ಲಿ ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಕ್ರೀಡಾ ಸಹಾಯಕ ನಿರ್ದೇಶಕರಾದ ಮಂಜುನಾಥ್ ಸ್ವಾಮಿ, ಕ್ರೀಡಾ ತೀರ್ಪುಗಾರರಾದ ದೇಸಾಯಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಮಾನವ ದೀರ್ಘಕಾಲ ಸಮತೋಲನದಿಂದ ಬದುಲು ಆಯುರ್ವೇದ ಸಹಕಾರಿ : ಬಿ.ವೈ.ರಾಘವೇಂದ್ರ

B.Y. Raghavendra ಆಯುರ್ವೇದ ಭಾರತದ ಅತ್ಯಂತ ಪ್ರಾಚೀನ ಮತ್ತು ಸಾಂಪ್ರದಾಯಿಕ ವೈದ್ಯಕೀಯ...

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...