Friday, September 25, 2026
Friday, September 25, 2026

School Education and Literacy Department ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಪ್ರವಾಸ ಕಾರ್ಯಕ್ರಮ

Date:

School Education and Literacy Department ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ಅವರು ಆಗಸ್ಟ್ ೨೯ ಮತ್ತು ೩೦ ರಂದು ಜಿಲ್ಲಾ ಪ್ರವಾಸ ಕೈಗೊಳ್ಳುವರು.

ಆ.೨೯ ರಂದು ಸಂಜೆ ೦೭.೦೦ ಗಂಟೆಗೆ ಉಡುಪಿಯಿಂದ ಹೊರಟು ರಾ ೧೦.೦೦ ಕ್ಕೆ ಶಿವಮೊಗ್ಗಕ್ಕೆ ಆಗಮಿಸಿ ವಾಸ್ತವ್ಯ ಮಾಡುವರು.

ಆ.೩೦ ರ ಬೆಳಿಗ್ಗೆ ೧೦ ಗಂಟೆಗೆ ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡುವರು. ಬೆಳಿಗ್ಗೆ ೧೧.೦೦ಕ್ಕೆ ಜಿಲ್ಲಾಡಳಿತ ಆಯೋಜಿಸಿರುವ ಗೃಹಲಕ್ಷ್ಮೀ ಯೋಜನೆ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಮಧ್ಯಾಹ್ನ ೦೨.೦೦ಕ್ಕೆ ಜಿಲ್ಲಾಪಂಚಾಯತ್ ಕಚೇರಿಯ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸುವರು. ಸಂಜೆ ೫.೦೦ ಕ್ಕೆ ಬೆಂಗಳೂರಿಗೆ ತೆರಳುವರು ಎಂದು ಸಚಿವರ ಆಪ್ತ ಕಾರ್ಯದರ್ಶಿಗಳು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಮಾನವ ದೀರ್ಘಕಾಲ ಸಮತೋಲನದಿಂದ ಬದುಲು ಆಯುರ್ವೇದ ಸಹಕಾರಿ : ಬಿ.ವೈ.ರಾಘವೇಂದ್ರ

B.Y. Raghavendra ಆಯುರ್ವೇದ ಭಾರತದ ಅತ್ಯಂತ ಪ್ರಾಚೀನ ಮತ್ತು ಸಾಂಪ್ರದಾಯಿಕ ವೈದ್ಯಕೀಯ...

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...