Thursday, September 17, 2026
Thursday, September 17, 2026

Department of Fisheries ವಿವಿಧ ನದಿ ವಿಭಾಗಗಳಿಗೆ ಬಿತ್ತನೆ ಮೀನುಮರಿ ಸರಬರಾಜು ಮಾಡಲು ಮೀನು ಕೃಷಿಕರಿಂದ ಅರ್ಜಿ ಆಹ್ವಾನ

Date:

Department of Fisheries ಮೀನುಗಾರಿಕೆ ಇಲಾಖೆಯು 2023-24ನೇ ಸಾಲಿನ ವಿವಿಧ ಯೋಜನೆಯಡಿ ರಾಜ್ಯದ
ವಿವಿಧ ನದಿ ಭಾಗಗಳಿಗೆ ಅಂದಾಜು 80.00 ಲಕ್ಷ ಸಂಖ್ಯೆಯ 80-100
ಮೀ.ಮೀ. ಗಾತ್ರದ ಬಲಿತ ಬಿತ್ತನೆ ಮೀನುಮರಿಗಳನ್ನು
ಸರಬರಾಜು ಮಾಡಲು ಆಸಕ್ತ ಮೀನುಮರಿ ಪಾಲಕರಿಂದ ಅರ್ಜಿ
ಆಹ್ವಾನಿಸಿದೆ.

ಆಸಕ್ತರು ಸಂಬಂಧಪಟ್ಟ ತಾಲೂಕು ಮಟ್ಟದ
ಕಚೇರಿಗಳನ್ನು ಸಂಪರ್ಕಿಸಿ ನೇರವಾಗಿ ಅರ್ಜಿ ಪಡೆದು ಅಥವಾ ಪೋರ್ಟಲ್ ಮೂಲಕ ದಿ:12/09/2023
ರೊಳಗಾಗಿ ಅರ್ಜಿ ಸಲ್ಲಿಸುವಂತೆ ಮೀನುಗಾರಿಕೆ ಉಪ ನಿರ್ದೇಶಕರು ತಿಳಿಸಿದ್ದಾರೆ.

Department of Fisheries ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ವೆಬ್‌ಸೈಟ್ ಅಥವಾ ಆಯಾ
ತಾಲೂಕು ಮೀನುಗಾರಿಕೆ ಸಹಾಯಕ ನಿರ್ದೇಶಕರ ಮೊಬೈಲ್
ಸಂಖ್ಯೆ ಶಿವಮೊಗ್ಗ-9986040981, ಭದ್ರಾವತಿ-9743370815,
ಶಿಕಾರಿಪುರ- 9535386449, ಸಾಗರ ಮತ್ತು ಸೊರಬ -9538044365,
ತೀರ್ಥಹಳ್ಳಿ- 7411174772 ಗಳನ್ನು ಸಂಪರ್ಕಿಸುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...