Tuesday, September 22, 2026
Tuesday, September 22, 2026

Wrestling Tournament ಭದ್ರಾವತಿಯಲ್ಲಿ ಜಿಲ್ಲಾಮಟ್ಟದ ಕುಸ್ತಿ ಆಯ್ಕೆ ಪ್ರಕ್ರಿಯೆ

Date:

Wrestling Tournament 2023 – 24ನೇ ಸಾಲಿನ 14 ಮತ್ತು 17 ವರ್ಷ ವಯೋಮಿತಿಯೊಳಗಿನ ಬಾಲಕ ಮತ್ತು ಬಾಲಕಿಯರ ಜಿಲ್ಲಾ ಮಟ್ಟದ ಕುಸ್ತಿ ಆಯ್ಕೆಯ ಪ್ರಕ್ರಿಯೆಯನ್ನು ದಿನಾಂಕ :03 /9/ 2023 ರಂದು ಭದ್ರಾವತಿಯ ಕನಕ ಮಂಟಪದಲ್ಲಿ ಕುಸ್ತಿ ಪಂದ್ಯಾವಳಿಯನ್ನು ನಡೆಸಲು ತೀರ್ಮಾನಿಸಲಾಗಿದೆ.

ಶಿವಮೊಗ್ಗ ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳ ಬಾಲಕ ಮತ್ತು ಬಾಲಕಿಯರು ಅಂದು ಬೆಳಿಗ್ಗೆ 9 :30 ಗಂಟೆಯೊಳಗಾಗಿ ಅಗತ್ಯ ದಾಖಲೆಗಳೊಂದಿಗೆ ವರದಿ ಮಾಡಿಕೊಳ್ಳಲು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಕೋರಿದ್ದಾರೆ.

Wrestling Tournament ಹೆಚ್ಚಿನ ಮಾಹಿತಿಗಾಗಿ – ಪ್ರಭು,ಜಿ. ಹೆಚ್. ತಾಲ್ಲೂಕು ದೈಹಿಕ ಶಿಕ್ಷಣ ಪರೀಕ್ಷಕರು,9845405859 ಮತ್ತು ದೇವರಾಜ್, ದೈಹಿಕ ಶಿಕ್ಷಣ ಶಿಕ್ಷಕರು. 9591015375 ಗೆ ಸಂಪರ್ಕಿಸಬಹುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...